ಗುರುವಂದನಾ ಕಾರ್ಯಕ್ರಮ: ಗುರು ಇಲ್ಲದಿದ್ದರೆ ಬದುಕಿಗೆ ಅಂಧಕಾರ-ಸಿದ್ಧಲಿಂಗ ಶ್ರೀ
ಮುದ್ದೇಬಿಹಾಳ : ಗುರುಗಳೇ ಇಲ್ಲದಿದ್ದರೆ ನಮ್ಮ ಬದುಕು ಕತ್ತಲೆ ಆಗುತ್ತದೆ. ಕಲಿಸಿದ ಗುರುಗಳಿಂದಲೇ ನಾವು ಮಾತನಾಡುವಂತಾಗಿದೆ.ದೊಡ್ಡ ಸ್ಥಾನಕ್ಕೆ ಏರಿದರೂ ಗುರುಗಳನ್ನು ಮರೆಯಬಾರದು ಎಂದು ತಾಳಿಕೋಟಿ ಖಾಸ್ಗತೇಶ್ವರ ಮಠದ ಸಿದ್ಧಲಿಂಗ ದೇವರು ಹೇಳಿದರು. ಪಟ್ಟಣದ ಪದ್ಮಾವತಿ ದೇವಸ್ಥಾನದ ಸಭಾಂಗಣದಲ್ಲಿ ಭಾನುವಾರ 1985-86ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಸ್ನೇಹಸಿರಿ ಗೆಳೆಯರ ಬಳಗದಿಂದ
Read More