ಸರ್ಕಾರಿ ಪಿಯು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ, ಕೃಷ್ಣ ನದಿಯಲ್ಲಿ ಶವ ಪತ್ತೆ

ಮುದ್ದೇಬಿಹಾಳ : ಅನಾರೋಗ್ಯದಿಂದ ಮನನೊಂದ ಕಾಲೇಜು ವಿದ್ಯಾರ್ಥಿನಿಯೋರ್ವಳು ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೆ.14 ರಂದು ನಡೆದಿದ್ದು ಸೋಮವಾರ ವಿದ್ಯಾರ್ಥಿನಿ ಶವ ಪತ್ತೆ ಆಗಿದೆ. ಇಳಕಲ್ ತಾಲೂಕಿನ ಚಟ್ನಿಹಾಳ ಗ್ರಾಮದ ಯುವತಿ ಬಾಲವ್ವ ಆರ್.ಕಮರಿ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ‌ ಎಂದು ಗುರುತಿಸಲಾಗಿದೆ. ಎರಡು ದಿನಗಳ ಹಿಂದೆಯೇ

Read More