ಕೋಳೂರು ಕೃಷಿ ಸಹಕಾರಿ ಸಂಘಕ್ಕೆ 10.33 ಲಕ್ಷ ರೂ.ಲಾಭ
ಮುದ್ದೇಬಿಹಾಳ : ರೈತರ ಸಹಕಾರದಿಂದ ಈ ಸಾಲಿನ ಆರ್ಥಿಕ ವರ್ಷ ಅಂತ್ಯಗೊಂಡ ಅವಧಿಯವರೆಗೆ ಸಂಘವು ಒಟ್ಟು 10.33 ಲಕ್ಷ ಲಾಭ ಗಳಿಸಿದೆ ಎಂದು ತಾಲ್ಲೂಕಿನ ಕೋಳೂರು ಎಲ್.ಟಿ ವಿವಿಧೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ಅಧ್ಯಕ್ಷ ಚಿದಾನಂದ ಸೀತಿಮನಿ ಹೇಳಿದರು. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್
Read More