Accident: ಅತ್ತೆ, ಅಳಿಯ ಸೇರಿ ಮೂವರು ಸಾವು, ನಾಲ್ವರ ಸ್ಥಿತಿ ಚಿಂತಾಜನಕ
ಚಿಕ್ಕಬಳ್ಳಾಪುರ; ಲಾರಿ ಮತ್ತು ಟಾಟಾ ಸುಮೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ತಾಲೂಕಿನ ಸೆಟ್ ದಿನ್ನೇ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada ಮೃತರನ್ನು
Read More