ಪ್ರಭಾರ ಬಿಇಒ ಕುರ್ಚಿಗೆ ಇಬ್ಬರೂ ಅಧಿಕಾರಿಗಳು! ಮುಜುಗರಕ್ಕೀಡು ಆಗುತ್ತಿರುವ ಸಿಬ್ಬಂದಿ
ವರದಿ: ಕಿರಣಗೌಡ ಹಳೆಮನಿ ಸಿಂಧನೂರು : ತಾಲೂಕಿನಲ್ಲಿ ಶೈಕ್ಷಣಿಕ ಪ್ರಗತಿಯಲ್ಲಿ ಕುಂಠಿತವಾಗುತ್ತಿದ್ದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಒಂದೇ ಕುರ್ಚಿಗೆ ಇಬ್ಬರೂ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಗಳು ಇರುವುದರಿಂದ ಅಧಿಕಾರಿಗಳ ವರ್ಗಕ್ಕೆ ಹಾಗೂ ಸಿಬ್ಬಂದಿ ವರ್ಗಕ್ಕೆ ತಲೆ ನೋವಾಗಿ ಪರಿಣಮಿಸಿದೆ. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ
Read More