Astrology: ಈ ರಾಶಿಯವರು ಹಣಕಾಶಿನ ವ್ಯವಹಾರದಿಂದ ಇಂದು ದೂರ ಇರುವುದು ಉತ್ತಮ

ಮೇಷ ರಾಶಿ: ಇಂದು ಹೆಚ್ಚಿನ ಆತ್ಮ ವಿಶ್ವಾಸವನ್ನು ಸದುಪಯೋಗ ಪಡಿಸಿಕೊಳ್ಳಲು ಪ್ರಯತ್ನಿಸಿ. ಕೆಲಸದ ಒತ್ತಡದ ನಡುವೆಯೂ ನಿಮ್ಮ ಜ್ಞಾಪಕ ಶಕ್ತಿ ವೃದ್ಧಿಯಾಗಲಿದೆ. ಇಂದು ಯಾವುದೇ ದುಡುಕಿನ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ.(ಭಕ್ತಿಯಿಂದ ಶ್ರೀ ಗ್ರಾಮದೇವತೆ ದರ್ಶನ ಮಾಡಿ ಪ್ರಾರ್ಥನೆ ಮಾಡಿ ಒಳಿತಾಗುವುದು.) ವೃಷಭ ರಾಶಿ: ನಿಮ್ಮ ಮಗುವಿನಂತಹ ಸ್ವಭಾವ ಬೇರೆಯವರಿಗೆ ಅರ್ಥವಾಗುವು

Read More