ಜಮೀನು ಗಲಾಟೆ: ಕೊಲೆಯಲ್ಲಿ ಅಂತ್ಯ!
ಹೊಸಕೋಟೆ; ಜಮೀನು ವಿಚಾರಕ್ಕೆ ಪ್ರಾರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತಾಲೂಕಿನ ದಬ್ಬಗುಂಟಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ದಬ್ಬಗುಂಟಹಳ್ಳಿಯ ಗೋವಿಂದಪ್ಪ (53 ವರ್ಷ) ಕೊಲೆಯಾದ ದುರ್ದೈವಿ. ಅದೇ ಗ್ರಾಮದ ಮಂಜುನಾಥ್ (42 ವರ್ಷ) ಕೊಲೆ ಮಾಡಿದ ಆರೋಪಿ. ಕೊಲೆಯಾದ ಗೋವಿಂದಪ್ಪನಿಗೆ ಮಂಜುನಾಥ್ ಬಾಮೈ ದನಾಗಬೇಕು. 20 ಗುಂಟೆ ಜಮೀನು
Read More