ಅವೈಜ್ಞಾನಿಕ ಆದೇಶಕ್ಕೆ ಬಂಗ್ಲೆ ಮಲ್ಲಿಕಾರ್ಜುನ ಖಂಡನೆ : ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಆದೇಶ-ನಾಯಿ…. ಜೇನು ಇಟ್ಟಂತೆ..! (ವಿಡಿಯೋ ನೋಡಿ)

ಅವೈಜ್ಞಾನಿಕ ಆದೇಶಕ್ಕೆ ಬಂಗ್ಲೆ ಮಲ್ಲಿಕಾರ್ಜುನ ಖಂಡನೆ : ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಆದೇಶ-ನಾಯಿ…. ಜೇನು ಇಟ್ಟಂತೆ..! (ವಿಡಿಯೋ ನೋಡಿ)

ಬೆಂಗಳೂರು : ರಾಜ್ಯದ 200 ತಾಲ್ಲೂಕುಗಳಲ್ಲಿ ಕೆಲಸ ಮಾಡುವ ತಾಲ್ಲೂಕು ಮಟ್ಟದ ಪತ್ರಕರ್ತರಿಗೆ ಆಯಾ ಪತ್ರಿಕಾ ಸಂಸ್ಥೆಗಳು ಕಾಯಂ ನೇಮಕಾತಿ ಆದೇಶ ಪತ್ರ ಕೊಟ್ಟಿರುವುದಿಲ್ಲ. ಹೀಗಿರುವಾವ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಕೊಡುವ ವಿಷಯಕ್ಕೆ ಸಂಬಂಧಿಸಿದಂತೆ ಗುರುವಾರ ಸರ್ಕಾರದಿಂದ ಹೊರಡಿಸಿರುವ ಆದೇಶ ಅವೈಜ್ಞಾನಿಕವಾಗಿದ್ದು ರಾಜ್ಯದ ಪತ್ರಕರ್ತರಿಗೆ ಅಪಮಾನಿಸಿದಂತಿದೆ

Read More
ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ: ಹೋರಾಟ ತೀವ್ರಗೊಳಿಸಿದ ಗ್ರಾಮ ಆಡಳಿತಾಧಿಕಾರಿಗಳು

ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ: ಹೋರಾಟ ತೀವ್ರಗೊಳಿಸಿದ ಗ್ರಾಮ ಆಡಳಿತಾಧಿಕಾರಿಗಳು

ಮುದ್ದೇಬಿಹಾಳ : ಮೂಲಸೌರ‍್ಯಗಳನ್ನೂ ಒದಗಿಸದೇ ತಾಂತ್ರಿಕ ಕೆಲಸಗಳನ್ನು ಮಾಡಲು ಒತ್ತಡ ಹೇರುತ್ತಿರುವ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ಲೇಖನಿ ಸ್ಥಗಿತಗೊಳಿಸಿ ರಾಜ್ಯಾದ್ಯಂತ ಅನಿರ್ದಿಷ್ಟಾವಧಿಯವರೆಗೆ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದೇವೆ ಎಂದು ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಜೂಲಗುಡ್ಡ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿ ಎದುರಿಗೆ ಗುರುವಾರದಂದು ಗ್ರಾಮ

Read More
ಕಳಂಕ ರಹಿತ ಬಿಜೆಪಿಗನ ತೋರಿಸಿದರೆ PM Narendra Modiಗೆ ಸನ್ಮಾನ: CM Siddaramaiah

ಕಳಂಕ ರಹಿತ ಬಿಜೆಪಿಗನ ತೋರಿಸಿದರೆ PM Narendra Modiಗೆ ಸನ್ಮಾನ: CM Siddaramaiah

ಬೆಂಗಳೂರು; ಭ್ರಷ್ಟಾಚಾರದ ಆರೋಪದ ಕಳಂಕ ಮೆತ್ತಿಕೊಂಡಿಲ್ಲದ ಒಬ್ಬನೇ ಒಬ್ಬ ನಾಯಕನನ್ನು ಕರ್ನಾಟಕದ ಬಿಜೆಪಿಯಲ್ಲಿ ನೀವು ತೋರಿಸಿದರೆ ನಿಮ್ಮನ್ನು ಕರ್ನಾಟಕಕ್ಕೆ ಗೌರವದಿಂದ ಕರೆಸಿ ಸಾರ್ವಜನಿಕವಾಗಿ ಸನ್ಮಾನ ಕಾರ್ಯಕ್ರಮ ಏರ್ಪಡಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪಂಥಾಹ್ವಾನ ನೀಡಿದ್ದಾರೆ ಈ

Read More
Crime news: ಪಾಗಲ್ ಪ್ರೇಮಿಯಿಂದ ಹುಡುಗಿ ತಾಯಿಗೆ ಚಾಕು ಇರಿತ!

Crime news: ಪಾಗಲ್ ಪ್ರೇಮಿಯಿಂದ ಹುಡುಗಿ ತಾಯಿಗೆ ಚಾಕು ಇರಿತ!

ಹುಬ್ಬಳ್ಳಿ: ಪ್ರೀತ್ಸೆ ಪ್ರೀತ್ಸೆ ಅಂತ ಹುಡುಗಿಯ ಹಿಂದ ಬಿದ್ದ ಪಾಗಲ್ ಪ್ರೇಮಿ, ತಾನು ಪ್ರೀತಿಸುತ್ತಿರುವ ಹುಡುಗಿಯ ತಾಯಿಗೆ ಚಾಕು ಇರಿದ ಘಟನೆ ನಗರದ ಲೋಹಿಯಾ ನಗರದಲ್ಲಿ ನಡೆದಿದೆ. (Crime news) ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ‌ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada ಮಹೇಶ್ (24)

Read More
ದಿನ ಭವಿಷ್ಯ: ಗಣ್ಯರೊಂದಿಗೆ ಈ ರಾಶಿಯವರ ವ್ಯವಹಾರಿಕ ಬಾಂಧವ್ಯ ವೃದ್ಧಿ

ದಿನ ಭವಿಷ್ಯ: ಗಣ್ಯರೊಂದಿಗೆ ಈ ರಾಶಿಯವರ ವ್ಯವಹಾರಿಕ ಬಾಂಧವ್ಯ ವೃದ್ಧಿ

ಮೇಷ ರಾಶಿ: ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವುದು.ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರು ವುದು.ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು.ಆರ್ಥಿಕ ಸಂಕಷ್ಟ ದೂರಾಗುವುದು.(ಭಕ್ತಿಯಿಂದ ಶ್ರೀ ಕಾಲ ಭೈರವೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.) ವೃಷಭ ರಾಶಿ: ಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಸ್ವಂತ ಉದ್ಯಮಿಗಳು ಹಾನಿ ತಪ್ಪಿಸು ವ

Read More
ಲಾರಿ – ಕಾರು ಮುಖಾಮುಖಿ ಡಿಕ್ಕಿ, ನಾಲ್ವರು ಸ್ಥಳದಲ್ಲೇ ದುರ್ಮರಣ

ಲಾರಿ – ಕಾರು ಮುಖಾಮುಖಿ ಡಿಕ್ಕಿ, ನಾಲ್ವರು ಸ್ಥಳದಲ್ಲೇ ದುರ್ಮರಣ

ಹುನಗುಂದ/ಮುದ್ದೇಬಿಹಾಳ : ಲಾರಿ - ಕಾರು ಮುಖಾಮುಖಿ ಡಿಕ್ಕಿ ಸಂಭವಿಸಿ ನಾಲ್ವರು ಸ್ಥಳದಲ್ಲೇ ಅಸುನೀಗಿದ ಘಟನೆ ಹುನಗುಂದ ತಾಲ್ಲೂಕಿನ ಧನ್ನೂರ ಟೋಲ್ ನಾಕಾ ಸಮೀಪದಲ್ಲಿ ಗುರುವಾರ ನಡೆದಿದೆ. ಮೃತರನ್ನು ಮುದ್ದೇಬಿಹಾಳ ತಾಲ್ಲೂಕು ಬಿದರಕುಂದಿಯ ಪ್ರಥಮ ದರ್ಜೆ ಗುತ್ತಿಗೆದಾರ ಲಕ್ಷ್ಮಣ ವಡ್ಡರ,ಬೈಲಪ್ಪ ಬಿರಾದಾರ, ಕಾರು ಚಾಲಕ ಮಹ್ಮದರಫೀಕ ಗುಡ್ನಾಳ, ಮುದ್ದೇಬಿಹಾಳದ

Read More