ದಿನ ಭವಿಷ್ಯ: ಈ ರಾಶಿಯವರಿಗೆ ಇಂದು ಸಂಕಷ್ಟ ಕಟ್ಟಿಟ್ಟ ಬುತ್ತಿ
ಮೇಷ ರಾಶಿ: ಮನೆ ದೇವರ ದರ್ಶನ ಪಡೆಯುವ ಎಲ್ಲಾ ಲಕ್ಷಣಗಳು ಕಂಡು ಬರುತ್ತಿದೆ.ಹಣಕಾಸಿನ ವಿಷಯಗಳಿಗೆ ಹೆಚ್ಚು ಗಮನ ನೀಡುತ್ತಿದ್ದೀರಿ,ಆದರೆ ಆಸ್ತಿಯೇ ಎಲ್ಲವೂ ಅಲ್ಲ ಎಂಬುದನ್ನು ಅರಿತುಕೊಳ್ಳಬೇಕಿದೆ. ಹಣಕಾಸು ವ್ಯವಹಾರ, ಯೋಜನೆಗಳ ರೂಪಿಸಲು ಸಾಕಷ್ಟು ಸಮಯವಿರುತ್ತದೆ.ಆದರೆ, ವೈಯಕ್ತಿಕ ಜೀವನಕ್ಕೂ ಕೊಂಚ ಸಮಯ ನೀಡಿ.(ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ
Read More