Accident: ಕಾರುಗಳ ಮುಖಾಮುಖಿ ಡಿಕ್ಕಿ, ಎಂಟು ವರ್ಷದ ಮಗು ಸೇರಿ ಐವರ ದುರ್ಮರಣ
ತುಮಕೂರು: ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಬಾಲಕ ಸೇರಿದಂತೆ ಐವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada ಈ ದುರ್ಘಟನೆ ಮಧುಗಿರಿ ತಾಲ್ಲೂಕಿನ ಕಾಟಗೊಂಡನಹಳ್ಳಿ ಬಳಿ ಸಂಭವಿಸಿದೆ. ಮೃತ ದುರ್ದೈವಿಗಳನ್ನು 29 ವರ್ಷದ ಜನಾರ್ದನ್ ವರ್ಷದ ಸಿಂಧು, 08 ವರ್ಷದ ವೇದಾಂತ್
Read More