ಛೇ..ಅಶ್ಲೀಲ ವಿಡಿಯೋ… ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಅನುಷಾ!
ಬೆಂಗಳೂರು: ಪತಿಯು ಅಶ್ಲೀಲ ವಿಡಿಯೋ ತೋರಿಸಿ ಕಿರುಕುಳಕ್ಕೆ ನೀಡಿದ್ದಕ್ಕೆ ಬೇಸತ್ತ ಪತ್ನಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಹುಳಿಮಾವು ಅಕ್ಷಯನಗರದಲ್ಲಿ ಸಂಭವಿಸಿದೆ. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಿ: https://t.me/dcgkannada ಅನುಷಾ ಆತ್ಮಹತ್ಯೆಗೆ ಶರಣಾದ ದುರ್ದೈವಿ ಎಂದು ಗುರುತಿಸಲಾಗಿದೆ. ಪತಿ ಶ್ರೀಹರಿ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋ
Read More