ದರ್ಶನ್ ಅಭಿಮಾನಿಗಳಿಗೆ ಮತ್ತೆ ನಿರಾಸೆ..
ಬೆಂಗಳೂರು: ವ್ಯಕ್ತಿಯೋರ್ವನ ಕೊಲೆ ಆರೋಪದಡಿಯಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಸೆ.27ಕ್ಕೆ ವಿಚಾರಣೆ ಮುಂದೂಡಿ ಆದೇಶಿಸಿದೆ. ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada ಶನಿವಾರ ಈ ಬಗ್ಗೆ ವಿಚಾರಣೆ ನಡೆಸಿದ್ದ ಬೆಂಗಳೂರಿನ
Read More