ಸಗರಿ,ಸೊನ್ನದ,ಮುಲ್ಲಾಗೆ ಜಿಲ್ಲಾ ರಾಜ್ಯೋತ್ಸವ ಸನ್ಮಾನ

ಸಗರಿ,ಸೊನ್ನದ,ಮುಲ್ಲಾಗೆ ಜಿಲ್ಲಾ ರಾಜ್ಯೋತ್ಸವ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಮೂವರು ಸಾಧಕರಿಗೆ ರಾಜ್ಯೋತ್ಸವದ ಸಂದರ್ಭದಲ್ಲಿ ಜಿಲ್ಲಾಡಳಿತದಿಂದ ಸನ್ಮಾನಕ್ಕೆ ಆಯ್ಕೆ ಮಾಡಲಾಗಿದೆ.ಸಾಮಾಜಿಕ ಸೇವಾ ಕ್ಷೇತ್ರದಿಂದ ಅರಿಹಂತ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮಹಾವೀರ ಸಗರಿ, ಸಂಕೀರ್ಣ ಕ್ಷೇತ್ರದಿಂದ ಕನ್ನಡ ಜಾನಪದ ತಾಲ್ಲೂಕು ಘಟಕದ ಅಧ್ಯಕ್ಷ ಅವಲೇಸಾ ಮುಲ್ಲಾ, ಮಲ್ಲಿಕಾರ್ಜುನ ಎನ್.ಸೊನ್ನದ ಪತ್ರಿಕೋದ್ಯಮ ಕ್ಷೇತ್ರದಿಂದ ಆಯ್ಕೆ ಮಾಡಲಾಗಿದೆ.

Read More
ಕುಡಿವ ನೀರು ಪೂರೈಸುವ ವಾಲ್ವ್ ನಲ್ಲಿ ಕೊಳೆತ ನಾಯಿ ಕಳೆಬರ ಪತ್ತೆ-ಗ್ರಾಮಸ್ಥರಲ್ಲಿ ಆತಂಕ

ಕುಡಿವ ನೀರು ಪೂರೈಸುವ ವಾಲ್ವ್ ನಲ್ಲಿ ಕೊಳೆತ ನಾಯಿ ಕಳೆಬರ ಪತ್ತೆ-ಗ್ರಾಮಸ್ಥರಲ್ಲಿ ಆತಂಕ

ಮುದ್ದೇಬಿಹಾಳ : ತಾಲ್ಲೂಕಿನ ಜಮ್ಮಲದಿನ್ನಿ ಗ್ರಾಮಕ್ಕೆ ಕುಡಿವ ನೀರು ಪೂರೈಸುವ ವಾಲ್ವ್ ಒಂದರಲ್ಲಿ ಸತ್ತಿರುವ ನಾಯಿಯ ಕೊಳೆತ ಕಳೆಬರ ಪತ್ತೆಯಾಗಿದ್ದು ನೀರು ಕುಡಿದಿರುವ ಗ್ರಾಮಸ್ಥರಲ್ಲಿ ತೀವ್ರ ಆತಂಕ ಉಂಟಾಗಿದೆ. ತಾಲ್ಲೂಕಿನ ಇಂಗಳಗೇರಿ ಗ್ರಾ.ಪಂ ವ್ಯಾಪ್ತಿಯಲ್ಲಿ ಬರುವ ಜಮ್ಮಲದಿನ್ನಿ ಗ್ರಾಮಕ್ಕೆ ಜೆ.ಜೆ.ಎಂ ಕಾಮಗಾರಿಯಡಿ ಕುಡಿವ ನೀರು ಪೂರೈಕೆ ಮಾಡಲಾಗುತ್ತಿದೆ.ಕಳೆದ ಹದಿನೈದು

Read More
ಒಳಮೀಸಲು ಜಾರಿ: ಶಾಸಕ ಅಪ್ಪಾಜಿ ನಾಡಗೌಡ ಧ್ವನಿ ಎತ್ತಲಿ-ಒಳಮೀಸಲಾತಿ ಐಕ್ಯತೆ ಸಮೀತಿ

ಒಳಮೀಸಲು ಜಾರಿ: ಶಾಸಕ ಅಪ್ಪಾಜಿ ನಾಡಗೌಡ ಧ್ವನಿ ಎತ್ತಲಿ-ಒಳಮೀಸಲಾತಿ ಐಕ್ಯತೆ ಸಮೀತಿ

ಮುದ್ದೇಬಿಹಾಳ: ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಕಳೆದ ಎಂಟು ದಿನಗಳಿಂದ ಒಳಮೀಸಲಾತಿ ಐಕ್ಯತೆ ಸಮೀತಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಬೈಕ್ ಜಾಗೃತಿ ರ‍್ಯಾಲಿ ಸಮಾರೋಪ ಹಾಗೂ ಬೃಹತ್ ಪ್ರತಿಭಟನಾ ರ‍್ಯಾಲಿ ಬುಧವಾರ ನಡೆಸಲಾಯಿತು. ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಸಂಗೊಳ್ಳಿ ರಾಯಣ್ಣ ವೃತ್ತದ ಮೂಲಕ

Read More
ಯರಗಲ್ ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಪ್ರದೀಪನಕ್ಕೆ ಚಾಲನೆ

ಯರಗಲ್ ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಪ್ರದೀಪನಕ್ಕೆ ಚಾಲನೆ

ಮುದ್ದೇಬಿಹಾಳ : ದೀಪಾವಳಿ ಹಬ್ಬಕ್ಕೂ ಮುನ್ನಾ ದಿನ ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಮಂಗಳವಾರ ಬಾಯ್ಲರ್ ಪ್ರದೀಪನ ಕಾರ್ಯಕ್ಕೆ ಚಾಲನೆ ನೀಡಲಾಯಿತು.ಕಾರ್ಖಾನೆಯ ಆವರಣದಲ್ಲಿ ಬಾಯ್ಲರ್‌ಗೆ ತಳಿರು ತೋರಣಗಳಿಂದ ಶೃಂಗರಿಸಲಾಗಿತ್ತು.ಬಾಯ್ಲರ್ ಪ್ರದೀಪನ ಪೂಜಾ ಕಾರ್ಯಕ್ರಮಕ್ಕೆ ಕಾರ್ಖಾನೆ ಅಧ್ಯಕ್ಷ ಹಣಮಂತಗೌಡ ಎಸ್.ಪಾಟೀಲ್, ನಿರ್ದೇಶಕ ಅಧೀಕ ವಿ.ಪಾಟೀಲ್ ಚಾಲನೆ ನೀಡಿದರು.

Read More
Muddebihal : ರಾಜ್ಯ ಸರ್ಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪಟ್ಟಿ  ಪ್ರಕಟ

Muddebihal : ರಾಜ್ಯ ಸರ್ಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪಟ್ಟಿ ಪ್ರಕಟ

---ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪಟ್ಟಿಯನ್ನು ಚುನಾವಣಾಧಿಕಾರಿ ಎಸ್.ಆರ್.ಕಟ್ಟಿಮನಿ ಸೋಮವಾರ ಸಂಜೆ ಪ್ರಕಟಿಸಿದ್ದು 29 ಅವಿರೋಧ, ಒಂದು ಸ್ಥಾನಕ್ಕೆ ನಡೆದ ಚುನಾವಣೆ ಫಲಿತಾಂಶವೂ ಸೇರಿ ಒಟ್ಟು 30 ಪದಾಧಿಕಾರಿಗಳ ಹೆಸರು ಘೋಷಿಸಲಾಗಿದೆ. ಆಯ್ಕೆಯಾದವರ ವಿವರ ಇಂತಿದೆ. ಕೃಷಿ ಇಲಾಖೆಯಿಂದ ಎ.ಬಿ.ಹೂಗಾರ,ಎಂ.ಎಚ್.ಬೀಳಗಿ, ಪಶು

Read More
ಸ್ಕೇಟಿಂಗ್ : ಕೃತಿಕಾ ತುಪ್ಪದಗೆ ಡಬ್ಬಲ್ ಚಿನ್ನ ಮುದ್ದೇಬಿಹಾಳ ವಿದ್ಯಾರ್ಥಿಗಳ ಅಮೋಘ ಸಾಧನೆ

ಸ್ಕೇಟಿಂಗ್ : ಕೃತಿಕಾ ತುಪ್ಪದಗೆ ಡಬ್ಬಲ್ ಚಿನ್ನ ಮುದ್ದೇಬಿಹಾಳ ವಿದ್ಯಾರ್ಥಿಗಳ ಅಮೋಘ ಸಾಧನೆ

ಮುದ್ದೇಬಿಹಾಳ : ಏಕಲವ್ಯ ರೋಲರ್ ಸ್ಕಟಿಂಗ್ ಅಕಾಡೆಮಿಯ ಮಕ್ಕಳು ಇಂದು ಧಾರವಾಡದಲ್ಲಿ ರಾಜ್ಯ ಮಟ್ಟದ ಸ್ಕೇಟಿಂಗ್ ಕಾಂಪಿಟೇಶನ್ ನಲ್ಲಿ ವಿದ್ಯಾರ್ಥಿಗಳು 2 ಬಂಗಾರ 3 ಬೆಳ್ಳಿ 5 ಕಂಚಿನ ಪದಕ ಪಡೆದು ತಾಲೂಕಿಗೆ ಕೀರ್ತಿ ತಂದಿದ್ದಾರೆ. ಧಾರವಾಡದ ಆರ್.ಎನ್ ಶೆಟ್ಟಿ ಕ್ರೀಡಾಂಗಣದಲ್ಲಿ ಅ.26,27 ಎರಡು ದಿನಗಳ ಕಾಲ ಜರುಗಿದ

Read More
ಶಂಕರಗೌಡ ಬಿರಾದಾರಗೆ ಗೆಲುವು: ಸರ್ಕಾರಿ ನೌಕರರ ಸಂಘದ ಒಂದು ಸ್ಥಾನಕ್ಕೆ ಚುನಾವಣೆ

ಶಂಕರಗೌಡ ಬಿರಾದಾರಗೆ ಗೆಲುವು: ಸರ್ಕಾರಿ ನೌಕರರ ಸಂಘದ ಒಂದು ಸ್ಥಾನಕ್ಕೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಒಂದು ನಿರ್ದೇಶಕ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ತುಂಬಗಿ ಎಚ್.ಪಿ.ಎಸ್ ಶಾಲೆಯ ಶಿಕ್ಷಕ ಶಂಕರಗೌಡ ಬಿರಾದಾರ ಆಯ್ಕೆಯಾಗಿದ್ದಾರೆ. ಪಟ್ಟಣದ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ನಡೆಯಿತು.431 ಒಟ್ಟು ಮತದಾರರಲ್ಲಿ 395 ಮತದಾರರು ತಮ್ಮ ಹಕ್ಕು

Read More
ಸರಕಾರಿ ನೌಕರರ ಸಂಘಕ್ಕೆ ಚುನಾವಣೆ : ಬಿರುಸಿನ ಮತದಾನ

ಸರಕಾರಿ ನೌಕರರ ಸಂಘಕ್ಕೆ ಚುನಾವಣೆ : ಬಿರುಸಿನ ಮತದಾನ

ಮುದ್ದೇಬಿಹಾಳ : ರಾಜ್ಯ ಸರ್ಕಾರಿ ನೌಕರರ ಸಂಘದ ಒಂದು ನಿರ್ದೇಶಕ ಸ್ಥಾನಕ್ಕೆ ಸೋಮವಾರ ಮತದಾನ ಕಾರ್ಯ ನಡೆದಿದ್ದು ಶಿಕ್ಷಕರಿಂದ ಉತ್ತಮ ಸ್ಪಂದನೆ ದೊರೆತಿದೆ. ಶಿಕ್ಷಣ ಇಲಾಖೆಯ ಭಾಗ ಸಂಖ್ಯೆ 2 ರಲ್ಲಿ ಕಣದಲ್ಲಿ ಉಳಿದಿರುವ ಶಂಕರಗೌಡ ಬಿರಾದಾರ, ಬಂದಗಿಪಟೇಲ್ ಗಣಿಯಾರ ಮಧ್ಯೆ ಸ್ಪರ್ಧೆ ಇದೆ.ಚುನಾವಣಾಧಿಕಾರಿ ಎಸ್.ಆರ್.ಕಟ್ಟಿಮನಿ , ಸಹಾಯಕ

Read More
ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗೆ ಪರೀಕ್ಷೆ : ಅಭ್ಯರ್ಥಿಗಳ ಕಿವಿಗಳ ತಪಾಸಣೆಗೆ ಓಟೋಸ್ಕೋಪ್ ಬಳಕೆ..

ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗೆ ಪರೀಕ್ಷೆ : ಅಭ್ಯರ್ಥಿಗಳ ಕಿವಿಗಳ ತಪಾಸಣೆಗೆ ಓಟೋಸ್ಕೋಪ್ ಬಳಕೆ..

ಮುದ್ದೇಬಿಹಾಳ : ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನೇರ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಕ್ರಮ ತಡೆಯಲು (Otoscope) ಓಟೋಸ್ಕೋಪ್ ಮೂಲಕ (ಟಾರ್ಚ್ ಹಾಕಿ) ಅಭ್ಯರ್ಥಿಗಳ ಶ್ರವಣೇಂದ್ರಿಯಗಳನ್ನು ಕೂಲಂಕಷವಾಗಿ ಪರೀಕ್ಷಿಸಲಾಯಿತು.ಮುದ್ದೇಬಿಹಾಳದ ಅಭ್ಯುದಯ, ಎಸ್.ಎಸ್.ಶಿವಾಚಾರ್ಯ, ಶಾ ಎಸ್.ಪಿ.ಓಸ್ವಾಲ್ ಪ್ರಥಮ ದರ್ಜೆ ಕಾಲೇಜು, ನಾಗರಬೆಟ್ಟದ ಎಕ್ಸಪರ್ಟ್ ಸೈನ್ಸ್ ಕಾಲೇಜು, ಆಕ್ಸ್‌ಫರ್ಡ್ ಪಾಟೀಲ್ಸ್ ಆಂಗ್ಲ

Read More
ಐಟಿಐ ವಿದ್ಯಾರ್ಥಿಗಳು ಸರಕಾರದ ಸೌಲಭ್ಯಗಳ ಸದುಪಯೋಗ ಪಡೆದು ಉನ್ನತ ಜೀವನ ಸಾಗಿಸಬೇಕು: ಹೊಕ್ರಾಣಿ

ಐಟಿಐ ವಿದ್ಯಾರ್ಥಿಗಳು ಸರಕಾರದ ಸೌಲಭ್ಯಗಳ ಸದುಪಯೋಗ ಪಡೆದು ಉನ್ನತ ಜೀವನ ಸಾಗಿಸಬೇಕು: ಹೊಕ್ರಾಣಿ

ಇಳಕಲ್: ಐಟಿಐ ಮುಗಿಸಿ ಕೌಶಲ್ಯ ಹೊಂದಿದ ವಿದ್ಯಾರ್ಥಿಗಳಿಗೆ ಸರಕಾರವೇ ಹಣಕಾಸು ನೆರವು ನೀಡಿ ವಿದೇಶಗಳಿಗೆ ಕಳಿಸುತ್ತಾರೆ, ಇದರ ಸದುಪಯೋಗ ಪಡೆದು ಉನ್ನತ ಜೀವನ ಸಾಗಿಸಬೇಕು ಎಂದು ಕೂಡಲಸಂಗಮದ ಜಿ.ಟಿ.ಟಿ.ಸಿ. ಉಪನ್ಯಾಸಕ ವಿಶ್ವನಾಥ ಹೊಕ್ರಾಣಿ ತಿಳಿಸಿದರು. ಇಳಕಲ್ಲಿನ ಶ್ರೀವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘದ, ಶ್ರೀ ಜಗದ್ಗುರು ಗಂಗಾಧರ ಮೂರುಸಾವಿರಮಠ, ಕೈಗಾರಿಕಾ

Read More