ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗೆ ಪರೀಕ್ಷೆ : ಅಭ್ಯರ್ಥಿಗಳ ಕಿವಿಗಳ ತಪಾಸಣೆಗೆ ಓಟೋಸ್ಕೋಪ್ ಬಳಕೆ..
ಮುದ್ದೇಬಿಹಾಳ : ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನೇರ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಕ್ರಮ ತಡೆಯಲು (Otoscope) ಓಟೋಸ್ಕೋಪ್ ಮೂಲಕ (ಟಾರ್ಚ್ ಹಾಕಿ) ಅಭ್ಯರ್ಥಿಗಳ ಶ್ರವಣೇಂದ್ರಿಯಗಳನ್ನು ಕೂಲಂಕಷವಾಗಿ ಪರೀಕ್ಷಿಸಲಾಯಿತು.ಮುದ್ದೇಬಿಹಾಳದ ಅಭ್ಯುದಯ, ಎಸ್.ಎಸ್.ಶಿವಾಚಾರ್ಯ, ಶಾ ಎಸ್.ಪಿ.ಓಸ್ವಾಲ್ ಪ್ರಥಮ ದರ್ಜೆ ಕಾಲೇಜು, ನಾಗರಬೆಟ್ಟದ ಎಕ್ಸಪರ್ಟ್ ಸೈನ್ಸ್ ಕಾಲೇಜು, ಆಕ್ಸ್‌ಫರ್ಡ್ ಪಾಟೀಲ್ಸ್ ಆಂಗ್ಲ
Read More