ಸಗರಿ,ಸೊನ್ನದ,ಮುಲ್ಲಾಗೆ ಜಿಲ್ಲಾ ರಾಜ್ಯೋತ್ಸವ ಸನ್ಮಾನ

ಸಗರಿ,ಸೊನ್ನದ,ಮುಲ್ಲಾಗೆ ಜಿಲ್ಲಾ ರಾಜ್ಯೋತ್ಸವ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಮೂವರು ಸಾಧಕರಿಗೆ ರಾಜ್ಯೋತ್ಸವದ ಸಂದರ್ಭದಲ್ಲಿ ಜಿಲ್ಲಾಡಳಿತದಿಂದ ಸನ್ಮಾನಕ್ಕೆ ಆಯ್ಕೆ ಮಾಡಲಾಗಿದೆ.ಸಾಮಾಜಿಕ ಸೇವಾ ಕ್ಷೇತ್ರದಿಂದ ಅರಿಹಂತ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮಹಾವೀರ ಸಗರಿ, ಸಂಕೀರ್ಣ ಕ್ಷೇತ್ರದಿಂದ ಕನ್ನಡ ಜಾನಪದ ತಾಲ್ಲೂಕು ಘಟಕದ ಅಧ್ಯಕ್ಷ ಅವಲೇಸಾ ಮುಲ್ಲಾ, ಮಲ್ಲಿಕಾರ್ಜುನ ಎನ್.ಸೊನ್ನದ ಪತ್ರಿಕೋದ್ಯಮ ಕ್ಷೇತ್ರದಿಂದ ಆಯ್ಕೆ ಮಾಡಲಾಗಿದೆ.

Read More
ಕುಡಿವ ನೀರು ಪೂರೈಸುವ ವಾಲ್ವ್ ನಲ್ಲಿ ಕೊಳೆತ ನಾಯಿ ಕಳೆಬರ ಪತ್ತೆ-ಗ್ರಾಮಸ್ಥರಲ್ಲಿ ಆತಂಕ

ಕುಡಿವ ನೀರು ಪೂರೈಸುವ ವಾಲ್ವ್ ನಲ್ಲಿ ಕೊಳೆತ ನಾಯಿ ಕಳೆಬರ ಪತ್ತೆ-ಗ್ರಾಮಸ್ಥರಲ್ಲಿ ಆತಂಕ

ಮುದ್ದೇಬಿಹಾಳ : ತಾಲ್ಲೂಕಿನ ಜಮ್ಮಲದಿನ್ನಿ ಗ್ರಾಮಕ್ಕೆ ಕುಡಿವ ನೀರು ಪೂರೈಸುವ ವಾಲ್ವ್ ಒಂದರಲ್ಲಿ ಸತ್ತಿರುವ ನಾಯಿಯ ಕೊಳೆತ ಕಳೆಬರ ಪತ್ತೆಯಾಗಿದ್ದು ನೀರು ಕುಡಿದಿರುವ ಗ್ರಾಮಸ್ಥರಲ್ಲಿ ತೀವ್ರ ಆತಂಕ ಉಂಟಾಗಿದೆ. ತಾಲ್ಲೂಕಿನ ಇಂಗಳಗೇರಿ ಗ್ರಾ.ಪಂ ವ್ಯಾಪ್ತಿಯಲ್ಲಿ ಬರುವ ಜಮ್ಮಲದಿನ್ನಿ ಗ್ರಾಮಕ್ಕೆ ಜೆ.ಜೆ.ಎಂ ಕಾಮಗಾರಿಯಡಿ ಕುಡಿವ ನೀರು ಪೂರೈಕೆ ಮಾಡಲಾಗುತ್ತಿದೆ.ಕಳೆದ ಹದಿನೈದು

Read More
ಒಳಮೀಸಲು ಜಾರಿ: ಶಾಸಕ ಅಪ್ಪಾಜಿ ನಾಡಗೌಡ ಧ್ವನಿ ಎತ್ತಲಿ-ಒಳಮೀಸಲಾತಿ ಐಕ್ಯತೆ ಸಮೀತಿ

ಒಳಮೀಸಲು ಜಾರಿ: ಶಾಸಕ ಅಪ್ಪಾಜಿ ನಾಡಗೌಡ ಧ್ವನಿ ಎತ್ತಲಿ-ಒಳಮೀಸಲಾತಿ ಐಕ್ಯತೆ ಸಮೀತಿ

ಮುದ್ದೇಬಿಹಾಳ: ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಕಳೆದ ಎಂಟು ದಿನಗಳಿಂದ ಒಳಮೀಸಲಾತಿ ಐಕ್ಯತೆ ಸಮೀತಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಬೈಕ್ ಜಾಗೃತಿ ರ‍್ಯಾಲಿ ಸಮಾರೋಪ ಹಾಗೂ ಬೃಹತ್ ಪ್ರತಿಭಟನಾ ರ‍್ಯಾಲಿ ಬುಧವಾರ ನಡೆಸಲಾಯಿತು. ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಸಂಗೊಳ್ಳಿ ರಾಯಣ್ಣ ವೃತ್ತದ ಮೂಲಕ

Read More