ನಿಷ್ಪಕ್ಷಪಾತ ಚುನಾವಣೆಗೆ ಆಗ್ರಹ :ನಾಮಪತ್ರ ಸಲ್ಲಿಕೆ ವೇಳೆ ಚುನಾವಣಾಧಿಕಾರಿಯೊಂದಿಗೆ ಜಟಾಪಟಿ

ನಿಷ್ಪಕ್ಷಪಾತ ಚುನಾವಣೆಗೆ ಆಗ್ರಹ :ನಾಮಪತ್ರ ಸಲ್ಲಿಕೆ ವೇಳೆ ಚುನಾವಣಾಧಿಕಾರಿಯೊಂದಿಗೆ ಜಟಾಪಟಿ

ಮುದ್ದೇಬಿಹಾಳ : ನಾಮಪತ್ರ ಸಲ್ಲಿಕೆ ವೇಳೆ ಸಲ್ಲಿಸಬೇಕಾದ ಜಾತಿ ಪ್ರಮಾಣ ಪತ್ರವನ್ನು ನಿಗದಿತ ಅವಧಿಯಲ್ಲಿ ಸಲ್ಲಿಸದೇ ಅವಧಿ ಮುಗಿದ ಬಳಿಕ ಸಲ್ಲಿಸಲು ಮುಂದಾದ ಅಭ್ಯರ್ಥಿಯ ಪ್ರಮಾಣ ಪತ್ರ ಪಡೆದುಕೊಳ್ಳಲು ಮುಂದಾದ ಚುನಾವಣಾಧಿಕಾರಿಯೊಂದಿಗೆ ಇನ್ನೋರ್ವ ಅಭ್ಯರ್ಥಿಯ ಬೆಂಬಲಿಗರು ವಾಗ್ವಾದ ನಡೆಸಿದ ಘಟನೆ ತಾಲ್ಲೂಕಿನ ಕುಂಟೋಜಿಯಲ್ಲಿ ಮಂಗಳವಾರ ನಡೆದಿದೆ. ತಾಲ್ಲೂಕಿನ ಕುಂಟೋಜಿ

Read More
Accident News: ರಸ್ತೆ ಬದಿ ಟೀ ಕುಡಿಯುತ್ತಿದ್ದವರಿಗೆ ಲಾರಿ ಡಿಕ್ಕಿ.. ಓರ್ವ ಸ್ಥಳದಲ್ಲಿಯೇ ದುರ್ಮರಣ

Accident News: ರಸ್ತೆ ಬದಿ ಟೀ ಕುಡಿಯುತ್ತಿದ್ದವರಿಗೆ ಲಾರಿ ಡಿಕ್ಕಿ.. ಓರ್ವ ಸ್ಥಳದಲ್ಲಿಯೇ ದುರ್ಮರಣ

ದೊಡ್ಡಬಳ್ಳಾಪುರ: ರಸ್ತೆ ಬದಿ ಸ್ಕೂಟರ್ ನಿಲ್ಲಿಸಿ ಟೀ ಕುಡಿಯುತ್ತಿದ್ದವರಿಗೆ ಲಾರಿ ನಡುವೆ ಡಿಕ್ಕಿ ಹೊಡೆದ (Accident News) ಪರಿಣಾಮ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡಿವ ಘಟನೆ ಗೊಲ್ಲಹಳ್ಳಿ ಬಳಿ ನಡೆದಿದೆ. ಇಂದು ಮುಂಜಾನೆ ದೊಡ್ಡಬಳ್ಳಾಪುರ ಗೌರಿಬಿದನೂರು ನಡುವಿನ ರಾಜ್ಯ ಹೆದ್ದಾರಿ ಗೊಲ್ಲಹಳ್ಳಿ ಬಳಿಯ ಟೀ ಅಂಗಡಿಯಲ್ಲಿ

Read More
ಟ್ರ್ಯಾಕ್ಟರ್ ಪಲ್ಟಿ : ಕಟ್ಟೆಯೊಡೆದ ರೈತರ ಆಕ್ರೋಶ

ಟ್ರ್ಯಾಕ್ಟರ್ ಪಲ್ಟಿ : ಕಟ್ಟೆಯೊಡೆದ ರೈತರ ಆಕ್ರೋಶ

ಮುಧೋಳ : ಬಾಕಿ ನೀಡದೆ ಕಾರ್ಖಾನೆಗಳನ್ನು ಪ್ರಾರಂಭಿಸಬಾರದು ಎಂದು ಉಪವಿಭಾಗಾಧಿಕಾರಿಗೆ ಮನವಿ ಮಾಡಿಕೊಂಡಿದ್ದರೂ ಅವರ ಮಾತಿಗೆ ಮನ್ನಣೆ ನೀಡದೆ ಕಾರ್ಖಾನೆಗಳನ್ನು ಆರಂಭಿಸುತ್ತಿದ್ದಾರೆ ಎಂದು ಆಕ್ರೋಶಗೊಂಡ ರೈತರು ಸೋಮವಾರ ಕಾರ್ಖಾನೆಯೊಂದರ ಆವರಣಕ್ಕೆ ನುಗ್ಗಿದ ರೈತರು ಅಲ್ಲಿ ನಿಲ್ಲಿಸಿದ್ದ ಕಬ್ಬಿನ ಟ್ರ್ಯಾಕ್ಟರ್ ಟ್ರೇಲರ್ ಪಲ್ಟಿ‌ ಮಾಡಿ‌ ತಮ್ಮ ಆಕ್ರೋ‌ಶ ಹೊರಹಾಕಿದರು. ಇದಕ್ಕೂ

Read More
ಆಸ್ಪತ್ರೆ ಮೇಲಿಂದ ಬಿದ್ದು ಬಾಣಂತಿ ಆತ್ಮಹತ್ಯೆ..!

ಆಸ್ಪತ್ರೆ ಮೇಲಿಂದ ಬಿದ್ದು ಬಾಣಂತಿ ಆತ್ಮಹತ್ಯೆ..!

ಮಂಗಳೂರು: ನಗರದ ಖಾಸಗಿ ಹೆರಿಗೆ ಆಸ್ಪತ್ರೆಯ ನಾಲ್ಕನೇ ಮಹಡಿಯಿದ ಹಾರಿ ಬಾಣಂತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಉಡುಪಿ ಜಿಲ್ಲೆಯ, ಕಾರ್ಕಳ ತಾಲೂಕಿನ ರಂಜಿತಾ ಆಚಾರ್ಯ ಎಂದು ಗುರುತಿಸಲಾಗಿದೆ. ರಂಜಿತಾ ಅವರಿಗೆ ಅವಧಿಗೂ ಮೊದಲೇ ಪ್ರಸವವಾಗಿ ಅಕ್ಟೋಬರ್ 30 ರಂದು ಸಿಸೇರಿಯನ್ ಮೂಲಕ ಹೆರಿಗೆಯಾಗಿತ್ತು. ಆದರೆ

Read More
ಕೃಷಿ ಇಲಾಖೆಯಲ್ಲೇ ಉಳಿದ ಅಧ್ಯಕ್ಷ ಸ್ಥಾನ: ಅರವಿಂದ ಹೂಗಾರ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಅವಿರೋಧ ಆಯ್ಕೆ .

ಕೃಷಿ ಇಲಾಖೆಯಲ್ಲೇ ಉಳಿದ ಅಧ್ಯಕ್ಷ ಸ್ಥಾನ: ಅರವಿಂದ ಹೂಗಾರ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಅವಿರೋಧ ಆಯ್ಕೆ .

ವಿಶೇಷ ವರದಿ-ಶಂಕರ ಹೆಬ್ಬಾಳ ಮುದ್ದೇಬಿಹಾಳ : ತೀವ್ರ ಕುತೂಹಲ ಕೆರಳಿಸಿದ್ದ ಮುದ್ದೇಬಿಹಾಳ ತಾಲ್ಲೂಕು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಕೃಷಿ ಇಲಾಖೆಯ ಅಧಿಕಾರಿ ಅರವಿಂದ ಹೂಗಾರ ಅವಿರೋಧ ಆಯ್ಕೆಯಾಗಿದ್ದಾರೆ.ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-2029 ನೇ ಅವಧಿಗೆ ಮುದ್ದೇಬಿಹಾಳ ತಾಲೂಕಿನ ಸರ್ಕಾರಿ ನೌಕರರ ಸಂಘದ

Read More
ಅಂಗನವಾಡಿ ನೌಕರರಿಂದ ಧರಣಿ ಸತ್ಯಾಗ್ರಹ:ಸಿಡಿಪಿಒ, ಮೇಲ್ವಿಚಾರಕಿ ಅಮಾನತಿಗೆ ಆಗ್ರಹಿಸಿ ಧರಣಿ

ಅಂಗನವಾಡಿ ನೌಕರರಿಂದ ಧರಣಿ ಸತ್ಯಾಗ್ರಹ:ಸಿಡಿಪಿಒ, ಮೇಲ್ವಿಚಾರಕಿ ಅಮಾನತಿಗೆ ಆಗ್ರಹಿಸಿ ಧರಣಿ

ಮುದ್ದೇಬಿಹಾಳ : ಪಟ್ಟಣದ ಪಿಲೇಕೆಮ್ಮ ನಗರದ ಅಂಗನವಾಡಿ ಕೇಂದ್ರ ಸಂಖ್ಯೆ 1 ಕಾರ್ಯಕರ್ತೆ ಶಾಂತಾ ಮಾಮನಿ ಅವರಿಗೆ ಆಗಿರುವ ಅನ್ಯಾಯ ಸರಿಪಡಿಸಬೇಕು. ಕಾರ್ಯಕರ್ತೆಯರ ಮಧ್ಯೆ ಜಗಳ ಹಚ್ಚಿರುವ ಸಿಡಿಪಿಒ ಶಿವಮೂರ್ತಿ ಕುಂಬಾರ ಹಾಗೂ ಮೇಲ್ವಿಚಾರಕಿ ಶಾಂತಾ ಗುಮಶೆಟ್ಟಿ ಅವರನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಸೋಮವಾರದಿಂದ ಇಲ್ಲಿನ ತಹಶೀಲ್ದಾರ್ ಕಚೇರಿ

Read More
ಮುದ್ದೇಬಿಹಾಳದಲ್ಲಿ ಪ್ರತಿಭಟನಾ ರ‍್ಯಾಲಿ : ವಕ್ಫ್ ಕಾಯ್ದೆ ರದ್ದುಗೊಳಿಸಲು ವಿ.ಎಚ್.ಪಿ, ಬಜರಂಗ ದಳ ಆಗ್ರಹ

ಮುದ್ದೇಬಿಹಾಳದಲ್ಲಿ ಪ್ರತಿಭಟನಾ ರ‍್ಯಾಲಿ : ವಕ್ಫ್ ಕಾಯ್ದೆ ರದ್ದುಗೊಳಿಸಲು ವಿ.ಎಚ್.ಪಿ, ಬಜರಂಗ ದಳ ಆಗ್ರಹ

ಮುದ್ದೇಬಿಹಾಳ : ವಕ್ಭ್ ಕಾಯ್ದೆ ರದ್ದುಗೊಳಿಸಿ ರೈತರ ಜಮೀನುಗಳಲ್ಲಿ ವಕ್ಭ್ ಹೆಸರು ಕಡಿಮೆ ಮಾಡಿ ಹೊಸ ಪಹಣಿಗಳನ್ನು ಸರ್ಕಾರ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್ ತಾಲ್ಲೂಕು ಅಧ್ಯಕ್ಷ ಶಿವಯೋಗೆಪ್ಪ ರಾಂಪೂರ ಆಗ್ರಹಿಸಿದರು. ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗ ದಳ,ಮಾಜಿ ಸೈನಿಕರ ಸಂಘದ

Read More
BPL Ration Cardಗೆ ಇ-ಶ್ರಮ ಕಾರ್ಡ್ ಇದ್ದವರು ಅರ್ಹರು

BPL Ration Cardಗೆ ಇ-ಶ್ರಮ ಕಾರ್ಡ್ ಇದ್ದವರು ಅರ್ಹರು

E-Shrama Card: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ BPL ಪಡಿತರ ಚೀಟಿ ಪಡೆಯಲು ಜನರು ಪರದಾಡುತ್ತಿದ್ದಾರೆ. ಈಗ ಸರ್ಕಾರ ಒಂದು ಆದೇಶ ಹೊರಡಿಸಿದ್ದು, E-Shrama Card ಇದ್ದವರಿಗೆ ಆದ್ಯತೆ ನೀಡಿ BPL Ration Card ನೀಡಲು ಮುಂದಾಗಿದೆ. ನೀವು ಈಗ BPL Ration Card ಪಡೆಯಲು E-Shrama

Read More
Crime news: ಗಂಡ-ಹೆಂಡತಿ ಜಗಳದಲ್ಲಿ ಮಗು ಬಲಿ..!

Crime news: ಗಂಡ-ಹೆಂಡತಿ ಜಗಳದಲ್ಲಿ ಮಗು ಬಲಿ..!

ಕಾಗವಾಡ: ಹೆತ್ತ ಮಗನನ್ನೇ ಕೊಂದ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕಾಗವಾಡ ತಾಲೂಕಿನ ಉಗಾರ ಖುರ್ದನ ಫರೀದಖಾನವಾಡಿ ತೋಟದಲ್ಲಿ ನಡೆದಿದೆ. ಸಾತ್ವಿಕ್ ರಾಹುಲ ಕಟಗೇರಿ ಮೃತ ಬಾಲಕ. ಈತನ ತಾಯಿ ಭಾಗ್ಯಶ್ರೀ ಶನಿವಾರ ಬೆಳಗ್ಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದು ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ವರ್ಷಗಳ ಹಿಂದೆ ರಾಹುಲ್

Read More
ನ.11 ವಕ್ಭ್ ಕಾಯಿದೆ ವಿರುದ್ಧ ರಸ್ತಾ ರೋಕೋ ಚಳುವಳಿ

ನ.11 ವಕ್ಭ್ ಕಾಯಿದೆ ವಿರುದ್ಧ ರಸ್ತಾ ರೋಕೋ ಚಳುವಳಿ

ಮುದ್ದೇಬಿಹಾಳ : ವಿಶ್ವ ಹಿಂದ ಪರಿಷತ್ ಹಾಗೂ ಭಜರಂಗ ದಳ ಸಂಘಟನೆಗಳ ಸಹಯೋಗದಲ್ಲಿ ವಕ್ಭ್ ಕಾಯಿದೆ ವಿರುದ್ಧ ರಸ್ತಾ ರೋಕೋ ಚಳುವಳಿಯನ್ನು ನ.11 ರಂದು ಬೆಳಗ್ಗೆ 11 ಗಂಟೆಗೆ ಅಂಬೇಡ್ಕರ್ ಸರ್ಕಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವಿಎಚ್‌ಪಿ ತಾಲ್ಲೂಕು ಅಧ್ಯಕ್ಷ ಶಿವಯೋಗೆಪ್ಪ ರಾಂಪೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More