ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಂದ ಐತಿಹಾಸಿಕ ನಿರ್ಧಾರ-ಸಿ.ಬಿ.ಅಸ್ಕಿ

ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಂದ ಐತಿಹಾಸಿಕ ನಿರ್ಧಾರ-ಸಿ.ಬಿ.ಅಸ್ಕಿ

ಮುದ್ದೇಬಿಹಾಳ : ಕನ್ನಡ ರಾಜ್ಯೋತ್ಸವದ ಸಮಯದಲ್ಲಿ ಸುವರ್ಣ ಸಂಭ್ರಮ ಆಚರಣೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾಜ್ಯಮಟ್ಟದ ಸುವರ್ಣ ಸಾಧಕರಿಗೆ ಕೊಡಲ್ಪಡುವ ಪ್ರಶಸ್ತಿ ಮೊತ್ತವನ್ನು 50 ಸಾವಿರದಿಂದ 1 ಲಕ್ಷ ರೂ.ಗೆ ಏರಿಸಿರುವುದು ಸ್ವಾಗತಾರ್ಹ ಕ್ರಮವೆಂದು ಅಸ್ಕಿ ಫೌಂಡೇಶನ್ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ(ಕೊಣ್ಣೂರ) ಹೇಳಿದರು. ತಾಲ್ಲೂಕಿನ ಕುಂಟೋಜಿ ರಸ್ತೆಯಲ್ಲಿರುವ

Read More
ಮುಖ್ಯಶಿಕ್ಷಕರ ವಿರುದ್ಧ ಕ್ರಮಕ್ಕೆ ಆಗ್ರಹ:ನಾಡಧ್ವಜ ಆರೋಹಣ ಮಾಡದೇ ಶಿಕ್ಷಕರ ನಿರ್ಲಕ್ಷ್ಯ

ಮುಖ್ಯಶಿಕ್ಷಕರ ವಿರುದ್ಧ ಕ್ರಮಕ್ಕೆ ಆಗ್ರಹ:ನಾಡಧ್ವಜ ಆರೋಹಣ ಮಾಡದೇ ಶಿಕ್ಷಕರ ನಿರ್ಲಕ್ಷ್ಯ

ಮುದ್ದೇಬಿಹಾಳ : ನವೆಂಬರ್ ಒಂದರಂದು ಕಡ್ಡಾಯವಾಗಿ ಸರ್ಕಾರಿ ಶಾಲೆಗಳಲ್ಲಿ ರಾಷ್ಟ್ರಧ್ವಜ ದೊಂದಿಗೆ ನಾಡಧ್ವಜವನ್ನು ಆರೋಹಣ ಮಾಡಬೇಕು ಎಂಬ ಆದೇಶ ಇದ್ದರೂ ನಿರ್ಲಕ್ಷ್ಯ ವಹಿಸಿರುವ ಮುಖ್ಯಶಿಕ್ಷಕರ ವಿರುದ್ಧ ಕ್ರಮ ಜರುಗಿಸಬೇಕು ಎಂದು ತಾಲ್ಲೂಕಿನ ಶಿರೋಳ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಶಿರೋಳ ಗ್ರಾಮದ ಎಚ್.ಪಿ.ಎಸ್.ಶಾಲೆಯ ಆವರಣದಲ್ಲಿ ಶುಕ್ರವಾರ ನಾಡಧ್ವಜಾರೋಹಣ ಮಾಡದೇ ಇರುವುದನ್ನು ಖಂಡಿಸಿ

Read More
ಶಾಸಕ ಕಾಶಪ್ಪನವರ್ ಗೃಹ ಕಚೇರಿಯಲ್ಲಿ ರಾಜ್ಯೋತ್ಸವ ಆಚರಣೆ

ಶಾಸಕ ಕಾಶಪ್ಪನವರ್ ಗೃಹ ಕಚೇರಿಯಲ್ಲಿ ರಾಜ್ಯೋತ್ಸವ ಆಚರಣೆ

ಇಳಕಲ್: ನಗರದ ಶಾಸಕರ ಗೃಹ ಕಚೇರಿ ಎಸ್ ಆರ್ ಕೆ ನಿಲಯದಲ್ಲಿ ಶುಕ್ರವಾರ 69ನೇ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರೂ ಆದ ಶಾಸಕ ವಿಜಯಾನಂದ ಎಸ್. ಕಾಶಪ್ಪನವರ್ಅ ವರು ಪಾಲ್ಗೊಂಡು ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

Read More
ಪಂಚಾಯಿತಿ ಸಿಬ್ಬಂದಿ ತೀವ್ರ ತರಾಟೆ: ಜಮ್ಮಲದಿನ್ನಿಯಲ್ಲಿ ಜನರ ಆರೋಗ್ಯ ತಪಾಸಣೆಗೆ ಒಪಿಡಿ ಸೇವೆ

ಪಂಚಾಯಿತಿ ಸಿಬ್ಬಂದಿ ತೀವ್ರ ತರಾಟೆ: ಜಮ್ಮಲದಿನ್ನಿಯಲ್ಲಿ ಜನರ ಆರೋಗ್ಯ ತಪಾಸಣೆಗೆ ಒಪಿಡಿ ಸೇವೆ

ಮುದ್ದೇಬಿಹಾಳ : ತಾಲ್ಲೂಕಿನ ಜಮ್ಮಲದಿನ್ನಿ ಗ್ರಾಮಕ್ಕೆ ಕುಡಿವ ನೀರು ಪೂರೈಸುವ ವಾಲ್ವ್ವೊಂದರ ಚೇಂಬರ್‌ನಲ್ಲಿ ಸತ್ತ ನಾಯಿ ಕಳೆಬರ ಪತ್ತೆಯಾದ ಹಿನ್ನೆಲೆಯಲ್ಲಿ ಅಧಿಕಾರಿಗಳು ಗ್ರಾಮಕ್ಕೆ ಗುರುವಾರ ಸಂಜೆ ಹಾಗೂ ಶುಕ್ರವಾರ ದೌಡಾಯಿಸಿದ್ದಾರೆ.ಆರೋಗ್ಯ ಇಲಾಖೆಯಿಂದ ಗ್ರಾಮದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಒಪಿಡಿ ಸೇವೆ ಆರಂಭಿಸಲಾಗಿದ್ದು ಗ್ರಾಮಸ್ಥರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಈ ಕುರಿತು

Read More