ಬಡವರು,ದಲಿತರ ಮೇಲೆ ದೌರ್ಜನ್ಯ :ಶಾಸಕ ನಾಡಗೌಡರ ವಿರುದ್ಧ ಮಾಜಿ ಶಾಸಕ ನಡಹಳ್ಳಿ ವಾಗ್ದಾಳಿ
ಮುದ್ದೇಬಿಹಾಳ : ಕೆರೆಯನ್ನು ಅತಿಕ್ರಮಣ ಮಾಡಲಾಗಿದೆ. ಸುಪ್ರೀಂ ಕೋರ್ಟ್ ನಿರ್ದೇಶನ ಇದ್ದರೂ ಅಲ್ಲಿ ಅತಿಕ್ರಮಣಕಾರರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ.ಬರೀ ತುಷ್ಟೀಕರಣ ರಾಜಕಾರಣ ಮಾಡುತ್ತಿದ್ದೀರಿ. ಇಂದಿರಾನಗರದಲ್ಲಿ ಬಡವರು ಮನೆಗಳು,ಶೆಡ್‌ಗಳನ್ನು ಹಾಕಿಕೊಂಡು ಜೀವನ ನಡೆಸುತ್ತಿದ್ದ ದಲಿತ ಸಮುದಾಯದವರ ಮೇಲೆ ದೌರ್ಜನ್ಯ ಮಾಡುತ್ತಿದ್ದೀರಿ ಎಂದು ಶಾಸಕ ನಾಡಗೌಡರ ವಿರುದ್ಧ ಮಾಜಿ ಶಾಸಕ ಎ.ಎಸ್.ಪಾಟೀಲ್
Read More