ಮುದ್ದೇಬಿಹಾಳ : ಕುಂಟೋಜಿ ಗ್ರಾ.ಪಂ ಉಪ ಚುನಾವಣೆಈ ಕಾರಣಕ್ಕೆ ಅಭ್ಯರ್ಥಿ ನಾಮಪತ್ರ ರಿಜೆಕ್ಟ್…!
ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮ ಪಂಚಾಯಿತಿ ಉಪ ಚುನಾವಣೆಯಲ್ಲಿ ಒಂದು ಸ್ಥಾನಕ್ಕೆ ಆಯ್ಕೆ ಬಯಸಿ ಸಲ್ಲಿಕೆಯಾಗಿದ್ದ ಎರಡು ನಾಮಪತ್ರಗಳಲ್ಲಿ ಒಂದು ನಾಮಪತ್ರ ತಿರಸ್ಕೃತಗೊಂಡಿದೆ ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ತಾಲ್ಲೂಕಿನ ಕುಂಟೋಜಿ ಗ್ರಾಮ ಪಂಚಾಯಿತಿಯಲ್ಲಿ ಮದ್ಯಾಹ್ನ 1 ಗಂಟೆಯಿಂದ ನಾಮಪತ್ರಗಳ ಪರಿಶೀಲನೆ ಕಾರ್ಯವನ್ನು ನಾಮಪತ್ರ ಸಲ್ಲಿಸಿದ್ದ ಶಾಂತಾ ಮದರಿ
Read More