ಎಲ್ಲೆಂದರಲ್ಲಿ ಕಸ ಎಸೆದರ ಬೀಳುತ್ತೆ ದಂಡ         ಮುದ್ದೇಬಿಹಾಳ : ಬಯಲು ಶೌಚ ಮುಕ್ತ ನಗರ ಘೋಷಣೆ

ಎಲ್ಲೆಂದರಲ್ಲಿ ಕಸ ಎಸೆದರ ಬೀಳುತ್ತೆ ದಂಡ ಮುದ್ದೇಬಿಹಾಳ : ಬಯಲು ಶೌಚ ಮುಕ್ತ ನಗರ ಘೋಷಣೆ

ಮುದ್ದೇಬಿಹಾಳ : ಪಟ್ಟಣದ ಪುರಸಭೆ ವ್ಯಾಪ್ತಿಯ ವಾರ್ಡ್ ನಂ.1 ರಿಂದ 23 ವರೆಗೆ ಬಯಲು ಶೌಚ ಮುಕ್ತ ಪ್ರದೇಶ ಎಂದು ಘೋಷಿಸಿಕೊಳ್ಳಲಾಗಿದ್ದು ಸಾರ್ವಜನಿಕ ಸ್ಥಳದಲ್ಲಿ ಮಲ/ಮೂತ್ರ ವಿಸರ್ಜನೆ ಮಾಡುವುದು, ಉಗುಳುವುದು, ಕಸ ಹಾಕುವುದು, ವಾಣಿಜ್ಯ ಮಳಿಗೆಗಳಲ್ಲಿ ನಿಷೇಧಿತ ಪ್ಲಾಸ್ಟಿಕ್‌ನ್ನು ಬಳಕೆ ಮಾಡುವುದು ಹಾಗೂ ಮಾರಾಟ ಪ್ರಕ್ರಿಯೆ ಮಾಡಬಾರದು ಎಂದು

Read More
ರಥದ ನಿರ್ಮಾಣಕ್ಕೆ ಚಾಲನೆ :                                     ಕುಂಟೋಜಿ ಬಸವೇಶ್ವರ ದೇವಸ್ಥಾನಕ್ಕೆ ಕೊಪ್ಪಳದ ರಥ

ರಥದ ನಿರ್ಮಾಣಕ್ಕೆ ಚಾಲನೆ : ಕುಂಟೋಜಿ ಬಸವೇಶ್ವರ ದೇವಸ್ಥಾನಕ್ಕೆ ಕೊಪ್ಪಳದ ರಥ

ಮುದ್ದೇಬಿಹಾಳ : ತಾಲೂಕಿನ ಕುಂಟೋಜಿ ಗ್ರಾಮದ ಬಸವೇಶ್ವರ ದೇವಸ್ಥಾನಕ್ಕೆ ಸಾಗವಾನಿ ಕಟ್ಟಿಗೆಯ 25 ಅಡಿ ಎತ್ತರದ ರಥದ ನಿರ್ಮಾಣ ಕಾರ್ಯಕ್ಕೆ ಬುಧವಾರ ದೇವಸ್ಥಾನದ ಕಮೀಟಿಯವರು, ದೈವದವರು ಕೊಪ್ಪಳದಲ್ಲಿ ಚಾಲನೆ ನೀಡಿದರು. ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ತೇರು ನಿರ್ಮಾಣ ಕಾರ್ಯಕ್ಕೆ ವಿದ್ಯುಕ್ತ ಚಾಲನೆ ನೀಡಲಾಗಿದೆ ಎಂದು ಕುಂಟೋಜಿ

Read More
33.57 ಲಕ್ಷ ವೆಚ್ಚದ ಕಾಲುವೆ ಬಾಕಿ ಕಾಮಗಾರಿಗೆ ಭೂಮಿ ಪೂಜೆ: ಬೂದಿಹಾಳ-ಪೀರಾಪೂರ,ನಾಗರಬೆಟ್ಟ ಏತನೀರಾವರಿ ಯೋಜನೆ ಶೀಘ್ರ ಲೋಕಾರ್ಪಣೆ

33.57 ಲಕ್ಷ ವೆಚ್ಚದ ಕಾಲುವೆ ಬಾಕಿ ಕಾಮಗಾರಿಗೆ ಭೂಮಿ ಪೂಜೆ: ಬೂದಿಹಾಳ-ಪೀರಾಪೂರ,ನಾಗರಬೆಟ್ಟ ಏತನೀರಾವರಿ ಯೋಜನೆ ಶೀಘ್ರ ಲೋಕಾರ್ಪಣೆ

ಮುದ್ದೇಬಿಹಾಳ : ಈ ಭಾಗದಲ್ಲಿ ಪ್ರಗತಿಯಲ್ಲಿರುವ ಬೂದಿಹಾಳ-ಪೀರಾಪೂರ ಹಾಗೂ ನಾಗರಬೆಟ್ಟ ಏತ ನೀರಾವರಿ ಯೋಜನೆಗಳನ್ನು ಶೀಘ್ರವೇ ದಿನಾಂಕ ನಿಗದಿ ಮಾಡಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಕೆಎಸ್‌ಡಿ ನಿಗಮದ ಅಧ್ಯಕ್ಷ, ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಹೇಳಿದರು. ತಾಲ್ಲೂಕಿನ ನಾಲತವಾಡದ ಸಮೀಪದಲ್ಲಿರುವ ಅಮರೇಶ್ವರ ದೇವಸ್ಥಾನದ ಬಳಿ ಸ್ಥಗಿತಗೊಂಡಿದ್ದ ಚಿಮ್ಮಲಗಿ ಏತ ನೀರಾವರಿ ಪೂರ್ವ

Read More
ಕಬ್ಬು ತುಂಬಿದ್ದ ಟ್ರ್ಯಾಲಿ ಪಲ್ಟಿ: ಕಾರ್ಖಾನೆ ಕಾರ್ಮಿಕ ದುರ್ಮರಣ

ಕಬ್ಬು ತುಂಬಿದ್ದ ಟ್ರ್ಯಾಲಿ ಪಲ್ಟಿ: ಕಾರ್ಖಾನೆ ಕಾರ್ಮಿಕ ದುರ್ಮರಣ

ಮುದ್ದೇಬಿಹಾಳ : ಕಬ್ಬನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್-ಟ್ರ್ಯಾಲಿ ಕಬ್ಬಿನ ರಾಶಿ ಸಮೇತ ಮೇಲೆ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಗರಸಂಗಿ ಕ್ರಾಸ್ ಬಳಿ ನ.12ರ ಮಂಗಳವಾರ ಸಂಜೆ ಸುಮಾರು 7 ಗಂಟೆಗೆ ನಡೆದಿದೆ.ತಾಲ್ಲೂಕಿನ ಹಿರೇಮುರಾಳ ಗ್ರಾಮದ ಸಂಗಮೇಶ ಚಲವಾದಿ (35) ಮೃತಪಟ್ಟ ವ್ಯಕ್ತಿ.ಸಂಗಮೇಶ, ಬಾಲಾಜಿ ಸಕ್ಕರೆ

Read More