ಬಸವ ಬಾಲಭಾರತಿ ಶಾಲೆಯಲ್ಲಿ ದತ್ತಿ ಉಪನ್ಯಾಸ : ಶರಣರ ವಚನಗಳ ಸಂದೇಶ ಪಾಲಿಸೋಣ-ಬಿರಾದಾರ

ಮುದ್ದೇಬಿಹಾಳ : ಬಸವಾದಿ ಶರಣರು ನಮ್ಮ ದೈನಂದಿನ ಜೀವನಕ್ಕೆ ಅಗತ್ಯವಾದ ಮಾರ್ಗದರ್ಶನವನ್ನು ವಚನಗಳಲ್ಲಿ ನೀಡಿದ್ದು ಅವುಗಳನ್ನು ಪಾಲಿಸಿದರೆ ಜೀವನ ಸಾರ್ಥಕವಾಗುತ್ತದೆ ಎಂದು ಢವಳಗಿ ಬಸವ ಬಾಲಭಾರತಿ ಹಿರಿಯ ಪ್ರಾಥಮಿಕ ಶಾಲೆಯ ಅಧ್ಯಕ್ಷ ಸಿದ್ಧನಗೌಡ ಬಿರಾದಾರ ಹೇಳಿದರು. ತಾಲ್ಲೂಕು ಢವಳಗಿ ಬಸವ ಬಾಲಭಾರತಿ ಶಾಲೆಯಲ್ಲಿ ಶರಣ ಸಾಹಿತ್ಯ ಪರಿಷತ್,ಯುವ ಘಟಕ

Read More