ಉಪ ಚುನಾವಣೆ : ಬಿಜೆಪಿ ಬೆಂಬಲಿತ ಅಭ್ಯರ್ಥಿ ಶಾಂತಾ ಮದರಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಕುಂಟೋಜಿ ಗ್ರಾಮ ಪಂಚಾಯತ ವಾರ್ಡ್ ನಂಬರ್ ೩ರ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶಾಂತಾ ವಿರೇಶ ಮದರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಸ್.ಕೆ.ಮಾಳಗೊಂಡ ಘೋಷಿಸಿದರು. ತಾಲ್ಲೂಕಿನ ಕುಂಟೋಜಿ ಗ್ರಾಮ ಪಂಚಾಯಿತಿಯಲ್ಲಿ ಮಂಗಳವಾರ ನಡೆದ ಫಲಿತಾಂಶ ಘೋಷಣೆ ಮಾತನಾಡಿದ ಅವರು, ಅವರ ಪ್ರತಿಸ್ಪರ್ಧಿ ಕವಿತಾ ಶಿರಗುಪ್ಪಿ

Read More