ಕಬ್ಬು ಸಾಗಾಣಿಕ ಟ್ರಾಕ್ಟರ್‌ಗಳಿಗೆ ರಿಫ್ಲೆಕ್ಟರ್ ಬ್ಯಾನರ್ : ಕಬ್ಬು ಸಾಗಿಸುವಾಗ ಎಚ್ಚರಿಕೆ ವಹಿಸಿ- ನಂದಗಾವಿ

ಮುದ್ದೇಬಿಹಾಳ : ಕಬ್ಬು ಹೇರಿಕೊಂಡು ರಸ್ತೆಯಲ್ಲಿ ಸಾಗಿಸುವಾಗ ಸಂಚಾರಿ ನಿಯಮಗಳನ್ನು ಅನುಸರಿಸಿ ಅಪಘಾತಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ಡಿವೈಎಸ್‌ಪಿ ಬಲ್ಲಪ್ಪ ನಂದಗಾವಿ ಹೇಳಿದರು. ತಾಲ್ಲೂಕು ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರದಂದು ಪೊಲೀಸ್ ಠಾಣೆ ವತಿಯಿಂದ ಹಮ್ಮಿಕೊಂಡಿದ್ದ ಕಬ್ಬು ಸಾಗಾಣಿಕೆ ಮಾಡುವ ವಾಹನಗಳ ಚಾಲಕ ಮತ್ತು

Read More