ಕೃಷಿ ಇಲಾಖೆಯಲ್ಲೇ ಉಳಿದ ಅಧ್ಯಕ್ಷ ಸ್ಥಾನ: ಅರವಿಂದ ಹೂಗಾರ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಅವಿರೋಧ ಆಯ್ಕೆ .
ವಿಶೇಷ ವರದಿ-ಶಂಕರ ಹೆಬ್ಬಾಳ ಮುದ್ದೇಬಿಹಾಳ : ತೀವ್ರ ಕುತೂಹಲ ಕೆರಳಿಸಿದ್ದ ಮುದ್ದೇಬಿಹಾಳ ತಾಲ್ಲೂಕು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಕೃಷಿ ಇಲಾಖೆಯ ಅಧಿಕಾರಿ ಅರವಿಂದ ಹೂಗಾರ ಅವಿರೋಧ ಆಯ್ಕೆಯಾಗಿದ್ದಾರೆ.ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-2029 ನೇ ಅವಧಿಗೆ ಮುದ್ದೇಬಿಹಾಳ ತಾಲೂಕಿನ ಸರ್ಕಾರಿ ನೌಕರರ ಸಂಘದ
Read More