ಗೂಡ್ಸ್ ವಾಹನ ಪಲ್ಟಿ-ಮಹಿಳೆ ಸಾವು ಎಂಟು ಜನರಿಗೆ ಗಾಯ

ಗೂಡ್ಸ್ ವಾಹನ ಪಲ್ಟಿ-ಮಹಿಳೆ ಸಾವು ಎಂಟು ಜನರಿಗೆ ಗಾಯ

ಮುದ್ದೇಬಿಹಾಳ : ಕೂಲಿ ಕೆಲಸಕ್ಕೆ ಕೃಷಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಗೂಡ್ಸ್ ವಾಹನವೊಂದು ಪಲ್ಟಿಯಾದ ಪರಿಣಾಮ ಅದರಲ್ಲಿದ್ದ ಮಹಿಳೆಯೋರ್ವಳು ಸ್ಥಳದಲ್ಲೇ ಸಾವನ್ನಪ್ಪಿದ್ದು ಎಂಟು ಜನ ಕೂಲಿ ಕಾರ್ಮಿಕರು ಗಾಯಗೊಂಡಿರುವ ಘಟನೆ ಭಾನುವಾರ ತಾಲೂಕಿನ ತಂಗಡಗಿಯ ಕೃಷ್ಣಾ ನದಿ ಬಳಿಯ ಅಮರಗೋಳ ಕ್ರಾಸನಲ್ಲಿ ನಡೆದಿದೆ. ಮೃತ ಮಹಿಳೆ ಕೋಳೂರು ಗ್ರಾಮದ ಮಾಲನಬಿ

Read More
Murder: ಶೆಡ್ಡಿನಲ್ಲಿ ಜೋಡಿ ಕೊಲೆ! ಮತ್ತೊಮ್ಮೆ ಬೆಚ್ಚಿಬಿದ್ದ ರಾಜಧಾನಿ

Murder: ಶೆಡ್ಡಿನಲ್ಲಿ ಜೋಡಿ ಕೊಲೆ! ಮತ್ತೊಮ್ಮೆ ಬೆಚ್ಚಿಬಿದ್ದ ರಾಜಧಾನಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಬೆಚ್ಚಿ ಬೀಳಿಸುವ ಘಟನೆ ನಡೆದಿದೆ. ಶೆಡ್‌ನಲ್ಲಿ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಉತ್ತರ ತಾಲೂಕಿನ ಸಿಂಗಹಳ್ಳಿಯಲ್ಲಿ ನಡೆದಿದೆ. ಸಿಂಗಹಳ್ಳಿ ಗ್ರಾಮದ ಬಳಿ ಎಸ್‌ಆರ್‌ಎಸ್ ಟ್ರಾವೆಲ್ಸ್ ಬಸ್‌ಗಳ ಪಾರ್ಕ್‌ ಮಾಡುವ ಜಾಗದಲ್ಲಿ ಇಬ್ಬರು ವ್ಯಕ್ತಿಗಳ ಶವ ಪತ್ತೆಯಾಗಿದೆ.

Read More
ಸಿಡಿಪಿಒ ಅಮಾನತಿಗೆ ಆಗ್ರಹ :ಅಂಗನವಾಡಿ ಕಾರ್ಯಕರ್ತೆಯರ ಬಡಿದಾಟಕ್ಕೆ ಸಿಡಿಪಿಒ ಹೊಣೆ-ಆರೋಪ

ಸಿಡಿಪಿಒ ಅಮಾನತಿಗೆ ಆಗ್ರಹ :ಅಂಗನವಾಡಿ ಕಾರ್ಯಕರ್ತೆಯರ ಬಡಿದಾಟಕ್ಕೆ ಸಿಡಿಪಿಒ ಹೊಣೆ-ಆರೋಪ

ಮುದ್ದೇಬಿಹಾಳ : ಪಟ್ಟಣದ ಪಿಲೇಕೆಮ್ಮ ನಗರದ ಅಂಗವಾಡಿ ಕಾರ್ಯಕರ್ತೆಯರಿಬ್ಬರ ಬಡಿದಾಟಕ್ಕೆ ಸಿಡಿಪಿಒ , ಮೇಲ್ವಿಚಾರಕಿಯೇ ನೇರ ಹೊಣೆಗಾರರು.ಅವರನ್ನು ಅಮಾನತುಗೊಳಿಸಬೇಕು ಎಂದು ಅಂಗನವಾಡಿ ನೌಕರರ ಸಂಘಟನೆ ರಾಜ್ಯ ಘಟಕದ ಅಧ್ಯಕ್ಷೆ ನೀಲಮ್ಮ ಪಾಟೀಲ್ ಆಗ್ರಹಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘಟನೆಯಿAದ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ

Read More
Viral Video: ಹಾಡಹಗಲೇ ಸ್ಕೂಟರ್ ಕಳವು..!

Viral Video: ಹಾಡಹಗಲೇ ಸ್ಕೂಟರ್ ಕಳವು..!

ದೊಡ್ಡಬಳ್ಳಾಪುರ: ಮನೆ ಮಾಲೀಕರು ಒಳಗೆ ಇರುವಾಗಲೇ ಹಾಡ ಹಗಲಿನಲ್ಲೇ ಮುಸುಕುದಾರಿಯೊಬ್ಬ ಮನೆ ಕಾಂಪೌಂಡ್ ಒಳಗೆ ನಿಲ್ಲಿಸಿದ್ದ ಸ್ಕೂಟರ್ ಕಳವು ಮಾಡಿರುವ ಪ್ರಕರಣ ಕುರುಬರಹಳ್ಳಿಯಲ್ಲಿ ಗುರುವಾರ ನಡೆದಿದೆ. ಕಳ್ಳನ ಚಲನವಲನ ಹಾಗೂ ಬೈಕ್‌ ಕಳವು ಮಾಡುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸ್ಕೂಟರ್ ಮಾಲೀಕರು ಮನೆಯಲ್ಲಿ ಇರುವಾಗಲೇ ಯಾರಿಗೂ ತಿಳಯದಂತೆ

Read More
Accident: ಅಪಘಾತದಲ್ಲಿ ನಾಲ್ವರ ದುರ್ಮರಣ

Accident: ಅಪಘಾತದಲ್ಲಿ ನಾಲ್ವರ ದುರ್ಮರಣ

ಕಲಬುರಗಿ : ಮಹಿಂದ್ರಾ ಪಿಕಪ್ ಗೂಡ್ಸ್ - ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಶನಿವಾರ ಬೆಳಗ್ಗೆ ಜಿಲ್ಲೆಯ ಕಮಲಾಪುರ ತಾಲೂಕಿನ ಮರಗುತ್ತಿ ಕ್ರಾಸ್ ಬಳಿ ಸಂಭವಿಸಿದೆ. ಹೈದರಾಬಾದ್ ಮೂಲದ ಭಾರ್ಗವ್ ಕೃಷ್ಣ (55), ಅವರ ಪತ್ನಿ ಸಂಗೀತ (45), ಪುತ್ರ ಉತ್ತಮ್ ರಾಘವನ್

Read More
SC, ST ವಿದ್ಯಾರ್ಥಿಗಳಿಗೆ ನಿರಾಸೆ.. ₹50 ಲಕ್ಷ ನೀಡುವ ಸ್ಕೀಮ್ಗೆ ಕೊಕ್..

SC, ST ವಿದ್ಯಾರ್ಥಿಗಳಿಗೆ ನಿರಾಸೆ.. ₹50 ಲಕ್ಷ ನೀಡುವ ಸ್ಕೀಮ್ಗೆ ಕೊಕ್..

ಬೆಂಗಳೂರು: ಮೆಡಿಕಲ್‌ ಕಾಲೇಜು ಆಡಳಿತ ಮಂಡಳಿ ಕೋಟಾದಡಿ ಎಂಬಿಬಿಎಸ್ ವ್ಯಾಸಂಗ ಮಾಡುವ ಎಸ್ಸಿ, ಎಸ್ಟಿ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ 50 ಲಕ್ಷ ರೂಪಾಯಿವರೆಗೆ ಕಾಲೇಜು ಶುಲ್ಕ ಪಾವತಿಸುವ ಸಮಾಜ ಕಲ್ಯಾಣ ಇಲಾಖೆಯ ಪ್ರೋತ್ಸಾಹಧನ ಯೋಜನೆಯನ್ನು ಆರ್ಥಿಕ ಇಲಾಖೆಯು ತಿರಸ್ಕರಿಸಿದೆ. ಸಮಾಜ ಕಲ್ಯಾಣ ಇಲಾಖೆಯು ಅ.24ರಂದು ಹೊರಡಿಸಿರುವ 'ಸೇರ್ಪಡೆ ಆದೇಶ'ದ

Read More
Sanju Samson: ಅಬ್ಬಾ..!! ಸಂಜು ಸ್ಯಾಮ್ಸನ್ ಸ್ಟ್ರೈಕ್​​ರೇಟ್​​ ಕುರಿತು ಯಾರೂ ಕೆಮ್ಮಂಗಿಲ್ಲ.. ಯಾಕೆ ಗೊತ್ತಾ?

Sanju Samson: ಅಬ್ಬಾ..!! ಸಂಜು ಸ್ಯಾಮ್ಸನ್ ಸ್ಟ್ರೈಕ್​​ರೇಟ್​​ ಕುರಿತು ಯಾರೂ ಕೆಮ್ಮಂಗಿಲ್ಲ.. ಯಾಕೆ ಗೊತ್ತಾ?

T20 Match India vs South Africa: ಸೌತ್​​ ಆಫ್ರಿಕಾದ ಡರ್ಬನ್​ನಲ್ಲಿ ಸಂಜು ಸ್ಯಾಮ್ಸನ್ (Sanju Samson) ಶೋ ಸಖತ್​​ ಆಗಿ ಮೂಡಿಬಂತ್ತು. ಹೌದು, ಸಂಜು ಸ್ಯಾಮ್ಸನ್​ ಸ್ಪೋಟಕ ಆಟಕ್ಕೆ ಸೌತ್​ ಆಫ್ರಿಕಾ ಬೌಲರ್​ಗಳು ಕಕ್ಕಾಬಿಕ್ಕಿಯಾದರು. ಸಿಕ್ಸ್​​.. ಸಿಕ್ಸ್​​.. ಸಿಕ್ಸ್​.. ಡರ್ಬನ್​ನಲ್ಲಿ ನಿನ್ನೆ ಸಿಕ್ಸರ್​​ಗಳ ಸುರಿಮಳೆ ಸುರಿಯಿತು. ಒಂದಲ್ಲ..

Read More
ಬಡವರು,ದಲಿತರ ಮೇಲೆ ದೌರ್ಜನ್ಯ :ಶಾಸಕ ನಾಡಗೌಡರ ವಿರುದ್ಧ ಮಾಜಿ ಶಾಸಕ ನಡಹಳ್ಳಿ ವಾಗ್ದಾಳಿ

ಬಡವರು,ದಲಿತರ ಮೇಲೆ ದೌರ್ಜನ್ಯ :ಶಾಸಕ ನಾಡಗೌಡರ ವಿರುದ್ಧ ಮಾಜಿ ಶಾಸಕ ನಡಹಳ್ಳಿ ವಾಗ್ದಾಳಿ

ಮುದ್ದೇಬಿಹಾಳ : ಕೆರೆಯನ್ನು ಅತಿಕ್ರಮಣ ಮಾಡಲಾಗಿದೆ. ಸುಪ್ರೀಂ ಕೋರ್ಟ್ ನಿರ್ದೇಶನ ಇದ್ದರೂ ಅಲ್ಲಿ ಅತಿಕ್ರಮಣಕಾರರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ.ಬರೀ ತುಷ್ಟೀಕರಣ ರಾಜಕಾರಣ ಮಾಡುತ್ತಿದ್ದೀರಿ. ಇಂದಿರಾನಗರದಲ್ಲಿ ಬಡವರು ಮನೆಗಳು,ಶೆಡ್‌ಗಳನ್ನು ಹಾಕಿಕೊಂಡು ಜೀವನ ನಡೆಸುತ್ತಿದ್ದ ದಲಿತ ಸಮುದಾಯದವರ ಮೇಲೆ ದೌರ್ಜನ್ಯ ಮಾಡುತ್ತಿದ್ದೀರಿ ಎಂದು ಶಾಸಕ ನಾಡಗೌಡರ ವಿರುದ್ಧ ಮಾಜಿ ಶಾಸಕ ಎ.ಎಸ್.ಪಾಟೀಲ್

Read More
ಸಿಎಂ ಸಿದ್ಧರಾಮಯ್ಯಗೆ ಮತಿಭ್ರಮಣೆ- ಮಾಜಿ ಶಾಸಕ ನಡಹಳ್ಳಿ ಆರೋಪ

ಸಿಎಂ ಸಿದ್ಧರಾಮಯ್ಯಗೆ ಮತಿಭ್ರಮಣೆ- ಮಾಜಿ ಶಾಸಕ ನಡಹಳ್ಳಿ ಆರೋಪ

ಮುದ್ದೇಬಿಹಾಳ : ಮುಡಾ ಹಗರಣದ ತೂಗುಗತ್ತಿ ಯಾವಾಗ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಮೇಲೆ ತೂಗಾಡುತ್ತಿದೆಯೋ ಅಲ್ಲಿಂದಲೇ ಅವರಿಗೆ ಮತಿಭ್ರಮಣೆಯಾದಂತಾಗಿದ್ದು ವಕ್ಭ್ಬೋರ್ಡ್ ಹೆಸರಲ್ಲಿ ರೈತರ ಮೇಲೆ ದ್ವೇಷದ ರಾಜಕಾರಣ ಶುರು ಮಾಡಿದ್ದಾರೆ ಎಂದು ಮಾಜಿ ಶಾಸಕ, ಬಿಜೆಪಿ ರೈತಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಎ.ಎಸ್.ಪಾಟೀಲ್ ನಡಹಳ್ಳಿ ಆರೋಪಿಸಿದರು. ಪಟ್ಟಣದ ತಹಶೀಲ್ದಾರ್ ಕಚೇರಿ

Read More
ಚೆನ್ನಬಸವ ಸ್ವಾಮೀಜಿ ಶ್ರದ್ಧಾಂಜಲಿ

ಚೆನ್ನಬಸವ ಸ್ವಾಮೀಜಿ ಶ್ರದ್ಧಾಂಜಲಿ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಚನ್ನಬಸವಶ್ರೀ ರೂರಲ್ & ಎಜುಕೇಷನ್ ಕಲ್ಚರಲ್ ಸಂಸ್ಥೆಯ ಗೌರವಾಧ್ಯಕ್ಷರಾಗಿದ್ದ ಜಮಖಂಡಿ ಓಲೆ ಮಠದ ಚನ್ನಬಸವ ಸ್ವಾಮೀಜಿಗಳು ಶುಕ್ರವಾರ ಹೃದಯಾಘಾತದಿಂದ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಅವರಿಗೆ ಶಾಲೆಯ ಆಡಳಿತ ಮಂಡಳಿಯವರು ಶ್ರದ್ಧಾಂಜಲಿ ಸಲ್ಲಿಸಿದರು. ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ, ಮುಖ್ಯಗುರುಮಾತೆ ರೇಖಾ ಎಂ.ಎಸ್, ಶಾಲೆಯ ಶಿಕ್ಷಕರು ಇದ್ದರು.

Read More