ಅಂಗನವಾಡಿಯಲ್ಲೇ ಕೈಕೈ ಮಿಲಾಯಿಸಿದ ಕಾರ್ಯಕರ್ತೆಯರು..!

ಅಂಗನವಾಡಿಯಲ್ಲೇ ಕೈಕೈ ಮಿಲಾಯಿಸಿದ ಕಾರ್ಯಕರ್ತೆಯರು..!

ಮುದ್ದೇಬಿಹಾಳ : ಅಂಗನವಾಡಿಯಲ್ಲಿಯೇ ಕಾರ್ಯಕರ್ತೆಯರಿಬ್ಬರು ಪರಸ್ಪರ ಕೈ ಕೈ ಮಿಲಾಯಿಸಿದ ಘಟನೆ ಪಟ್ಟಣದ ಪಿಲೇಕೆಮ್ಮನಗರದ ಅಂಗನವಾಡಿ ಕೇಂದ್ರ ನಂ.1 ರಲ್ಲಿ ಶುಕ್ರವಾರ ನಡೆದಿದೆ. ಕಾರ್ಯಕರ್ತೆಯರಾದ ಶಾಂತಾ ಮಾಮನಿ ಹಾಗೂ ರೇಣುಕಾ ರಾಮಕೋಟಿ ಎಂಬುವರು ಪರಸ್ಪರ ಬಡಿದಾಡಿಕೊಂಡಿದ್ದಾರೆ.ಮೊದಲು ಅದೇ ಕೇಂದ್ರದಲ್ಲಿ ಕಾರ್ಯಕರ್ತೆಯಾಗಿದ್ದ ಶಾಂತಾ ಮಾಮನಿ ಅವರು ಸೇವೆ ಸಲ್ಲಿಸುತ್ತಿದ್ದರು. ಅವರನ್ನು

Read More
Viral Video : ಯುವತಿಯ ಚಾಟ್ ನೋಡಿ ಇಡೀ ಕುಟುಂಬವೇ ಶಾಕ್!

Viral Video : ಯುವತಿಯ ಚಾಟ್ ನೋಡಿ ಇಡೀ ಕುಟುಂಬವೇ ಶಾಕ್!

Viral Video : ಸಾಮಾಜಿಕ ಮಾಧ್ಯಮಗಳಲ್ಲಿ ವಿಭಿನ್ನ ವೀಡಿಯೊಗಳನ್ನು ಪೋಸ್ಟ್ ಮಾಡುತ್ತಾರೆ. ಅವು ತಮಾಷೆಯ ಅಥವಾ ಆಶ್ಚರ್ಯಕರವಾದ ಕೆಲವು ವಿಡಿಯೋ ಒಳಗೊಂಡಿರುತ್ತವೆ. ನೀವು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ಸಕ್ರಿಯರಾಗಿದ್ದರೆ ಅಂತಹ ಅನೇಕ ವೈರಲ್ ವೀಡಿಯೊಗಳನ್ನು ನೋಡಿರುತ್ತಿರಿ. ಇದೀಗ ಒಂದು Viral Video ಹರಿದಾಡುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು

Read More
Rain Alert: ಮುಂದಿನ 48 ಗಂಟೆ ಭಾರೀ ಮಳೆ

Rain Alert: ಮುಂದಿನ 48 ಗಂಟೆ ಭಾರೀ ಮಳೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಅಬ್ಬರ (Rain Alert) ಜೋರಾಗಿದೆ. ಈ ಮತ್ತೆ ವರುಣ ಅಬ್ಬರಿಸಲು ಸಜ್ಜಾಗಿದ್ದಾನೆ. ಕಳೆದ ಕೆಲವು ದಿನಗಳಿಂದ ಹಿಂಗಾರು ಮಳೆಯ ಆರ್ಭಟ ಕಡಿಮೆ ಆಗುತ್ತಿತ್ತು. ಹೀಗಾಗಿ ಇನ್ನೇನು ಈ ವರ್ಷ ಮಳೆಗಾಲ ಮುಗಿದೇ ಹೋಯಿತು ಬಿಡು ಅಂತಾ ಕನ್ನಡಿಗರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು. ಆದರೆ ಮಳೆ

Read More
Gold Fraud: ಚಿನ್ನ ವ್ಯಾಪಾರಿಗೆ ಬರೋಬ್ಬರಿ ₹40 ಲಕ್ಷ ವಂಚನೆ!

Gold Fraud: ಚಿನ್ನ ವ್ಯಾಪಾರಿಗೆ ಬರೋಬ್ಬರಿ ₹40 ಲಕ್ಷ ವಂಚನೆ!

ಬೆಂಗಳೂರು: ಹೋಲ್‌ಸೇಲ್ ದರದಲ್ಲಿ ಚಿನ್ನ (Gold Fraud) ನೀಡುವುದಾಗಿ ನಂಬಿಸಿ ಚಿನ್ನಾಭರಣ ವ್ಯಾಪಾರಿಯಿಂದ 40 ಲಕ್ಷ ರೂಪಾಯಿ ವಂಚಿಸಲಾಗಿದ್ದು, ಈ ಕುರಿತು ಉಪಾರಪೇಟೆ ಠಾಣೆಯಲ್ಲಿ ದೂರು ದಾಖಲಾಗಿದೆ. ಚಿತ್ರದುರ್ಗದ ಚಳ್ಳಕೆರೆ ಮೂಲದ ಕೆ. ರತ್ನಚಾರಿ(53) ವಂಚನೆಗೆ ಒಳಗಾದ ಚಿನ್ನಾ ಭರಣ ವ್ಯಾಪಾರಿ ಎಂದು ತಿಳಿದುಬಂದಿದೆ. ಇವರು ನೀಡಿದ ದೂರಿನ

Read More
ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ  25 ಲಕ್ಷ ರೂ..!

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ 25 ಲಕ್ಷ ರೂ..!

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 95 ಮತ್ತು ಅದಕ್ಕಿಂತ ಹೆಚ್ಚಿನ ಅಂಕ ಪಡೆದು ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್) ಮೂಲಕ ಸರ್ಕಾರಿ ಕೋಟಾದಡಿಪ್ರವೇಶ ಸಿಗದೆ, ಅಡಳಿತ ಮಂಡಳಿಯ ಕೋಟಾದಡಿ ಎಂಬಿಬಿಎಸ್ ಪ್ರವೇಶ ಪಡೆಯುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿ ಗಳಿಗೆ ಮೊದಲ ವರ್ಷದಲ್ಲಿ 25 ಲಕ್ಷ ರೂ.ಕಾಲೇಜು

Read More
ನ.8 ರಿಂದ ಕಬ್ಬು ನುರಿಸುವ ಹಂಗಾಮು ಶುರು:ಬಾಲಾಜಿ ಶುಗರ್ಸ್ ನಿಂದ ಕಬ್ಬಿಗೆ FRP ದರ 3390 ರೂ. ನಿಗದಿ

ನ.8 ರಿಂದ ಕಬ್ಬು ನುರಿಸುವ ಹಂಗಾಮು ಶುರು:ಬಾಲಾಜಿ ಶುಗರ್ಸ್ ನಿಂದ ಕಬ್ಬಿಗೆ FRP ದರ 3390 ರೂ. ನಿಗದಿ

ಮುದ್ದೇಬಿಹಾಳ : ತಾಲ್ಲೂಕಿನ ಬಾಲಾಜಿ ಶುಗರ್ಸ್ ನಿಂದ ಕೇಂದ್ರ ಸರ್ಕಾರ ನಿಗದಿ ಮಾಡಿರುವ ಎಫ್.ಆರ್.ಪಿ ದರ 3390 ರೂ ನಿಗದಿ ಮಾಡಿದೆ ಎಂದು ಬಾಲಾಜಿ ಶುಗರ್ಸ್ ನ ಚೇರಮನ್ ಹಣಮಂತಗೌಡ ಪಾಟೀಲ್ ತಿಳಿಸಿದ್ದಾರೆ.ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಸನ್ 2024-25 ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ನ.8

Read More
ಕುಂಟೋಜಿ,ಬಿದರಕುಂದಿ ರೈತರಿಂದ ಪ್ರತಿಭಟನೆ:   380 ಎಕರೆ ಜಮೀನಿನ ಮೇಲೆ ವಕ್ಭ್ ಬೋರ್ಡ್ ಹೆಸರು ದಾಖಲು

ಕುಂಟೋಜಿ,ಬಿದರಕುಂದಿ ರೈತರಿಂದ ಪ್ರತಿಭಟನೆ: 380 ಎಕರೆ ಜಮೀನಿನ ಮೇಲೆ ವಕ್ಭ್ ಬೋರ್ಡ್ ಹೆಸರು ದಾಖಲು

ಮುದ್ದೇಬಿಹಾಳ : ಕೆಲವು ಸರ್ವೆಗಳ ಜಮೀನಿನ ಮೇಲೆ ದಾಖಲಾಗಿರುವ ವಕ್ಭ್ ಮಂಡಳಿ, ಕರ್ನಾಟಕ ಸರ್ಕಾರ ಹೆಸರನ್ನು ಕಡಿಮೆ ಮಾಡಬೇಕು ಎಂದು ಆಗ್ರಹಿಸಿ ತಾಲ್ಲೂಕಿನ ಕುಂಟೋಜಿ, ಬಿದರಕುಂದಿ ಗ್ರಾಮದ ರೈತರು ರೈತಪರ ಸಂಘಟನೆ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು. ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಆರಂಭಗೊಂಡ

Read More
ವಕ್ಭ್ ಹೆಸರು ಕೈಬಿಡಲು ಆಗ್ರಹಿಸಿ ನ.4 ರಂದು ಪ್ರತಿಭಟನೆ

ವಕ್ಭ್ ಹೆಸರು ಕೈಬಿಡಲು ಆಗ್ರಹಿಸಿ ನ.4 ರಂದು ಪ್ರತಿಭಟನೆ

ಮುದ್ದೇಬಿಹಾಳ : ರೈತರ ಜಮೀನುಗಳ ಪಹಣಿಯಲ್ಲಿ ವಕ್ಭ್ ಹೆಸರು ದಾಖಲಿಸಿರುವುದನ್ನು ಕೈ ಬಿಡಬೇಕು ಎಂದು ಆಗ್ರಹಿಸಿ ನ.4 ರಂದು ತಾಲ್ಲೂಕಿನ ಕುಂಟೋಜಿ ಗ್ರಾಮಸ್ಥರು ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಲಾಗುತ್ತಿದ್ದು ಪಹಣಿಗಳಲ್ಲಿ ವಕ್ಭ್ ದಾಖಲಾಗಿರುವ ಜಮೀನುಗಳ ರೈತರು ಮನವಿ ಸಲ್ಲಿಕೆ ಸಮಯದಲ್ಲಿ ಹಾಜರಿರುವಂತೆ ಬಸವೇಶ್ವರ ದೇವಸ್ಥಾನ ಕಮೀಟಿ

Read More
ಅಂಬೇಡ್ಕರ್ ವಿಚಾರಗಳನ್ನು ಪೂಜೆಯಲ್ಲಿಡದೇ ಆಚರಣೆಯಲ್ಲಿ ತನ್ನಿ- ಶಿವಾನಂದ ವಾಲಿ

ಅಂಬೇಡ್ಕರ್ ವಿಚಾರಗಳನ್ನು ಪೂಜೆಯಲ್ಲಿಡದೇ ಆಚರಣೆಯಲ್ಲಿ ತನ್ನಿ- ಶಿವಾನಂದ ವಾಲಿ

ಮುದ್ದೇಬಿಹಾಳ : ಯಾರೇ ದೌರ್ಜನ್ಯ ಮಾಡಿದರೂ ಕಾಯುವುದು ದೇವರಲ್ಲ, ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದ ಸಂವಿಧಾನ ಎಂಬುದನ್ನು ಅರಿತುಕೊಳ್ಳಬೇಕು ಎಂದು ಯುವಜನ ಸೇನೆ ಸಂಘಟನೆ ರಾಜ್ಯಾಧ್ಯಕ್ಷ ಶಿವಾನಂದ ವಾಲಿ ಹೇಳಿದರು. ತಾಲೂಕಿನ ಹಿರೇಮುರಾಳ ಗ್ರಾಮದ ಅಂಬೇಡ್ಕರ್ ಸರ್ಕಲ್ ಹತ್ತಿರ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪಿಸುವ ಕಾಮಗಾರಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ

Read More
ಅನೈತಿಕ ಸಂಬಂಧ : ವಿವಾಹಿತ ಮಹಿಳೆ ಕೊಲೆ

ಅನೈತಿಕ ಸಂಬಂಧ : ವಿವಾಹಿತ ಮಹಿಳೆ ಕೊಲೆ

ಮುದ್ದೇಬಿಹಾಳ : ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ತಾಲ್ಲೂಕಿನ ಮುದ್ನಾಳ ತಾಂಡಾದ ಬಳಿ ಶನಿವಾರ ನಡೆದಿದೆ. ಮೃತ ಮಹಿಳೆಯನ್ನು ಶೋಭಾ ರೋಹಿತ ಲಮಾಣಿ ಉರ್ಫ ನಾಯಕ(30) ಎಂದು ಗುರುತಿಸಲಾಗಿದೆ. ಈ ಕುರಿತು ಮೃತಳ ತಾಯಿ ಶಾಂತವ್ವ ರಾಠೋಡ ಪೊಲೀಸರಿಗೆ ದೂರು ನೀಡಿದ್ದು, ತನ್ನ ಮಗಳೊಂದಿಗೆ ಮುದ್ನಾಳದ ನಿವಾಸಿ ಭಾಷಾ

Read More