ನ.18 ರಿಂದ ಆಮರಣ ಉಪವಾಸ ಸತ್ಯಾಗ್ರಹ
ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ರಸ್ತೆಯಲ್ಲಿರುವ ಅಮರೇಶ್ವರ ದೇವಸ್ಥಾನ ಹತ್ತಿರ ಅರ್ಧಕ್ಕೆ ನಿಂತಿರುವ ಚಿಮ್ಮಲಗಿ ಏತ ನೀರಾವರಿ ಕಾಮಗಾರಿ ಪೂರ್ಣಗೊಳಿಸಲು ಆಗ್ರಹಿಸಿ ಅಧಿಕಾರಿಗಳು ನೀಡಿದ್ದ ಭರವಸೆ ಹುಸಿಯಾಗಿದ್ದರಿಂದ ನ.18 ರಿಂದ ಆಮರಣ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳುವುದಾಗಿ ಸಾಮಾಜಿಕ ಹೋರಾಟಗಾರ ಶಿವಾನಂದ ವಾಲಿ ತಿಳಿಸಿದ್ದಾರೆ. ಈ ಕುರಿತು ತಮ್ಮ ಹೋರಾಟಕ್ಕೆ
Read More