ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಚುನಾವಣೆ ಓಲ್ಡ್ ಈಸ್ ಗೋಲ್ಡ್ : ಮತ್ತೆ ಹಳೆಯ ಪೆನಲ್‌ಗೆ ಎಳ್ಳ ಅಮವಾಸ್ಯೆ ಶೇಂಗಾ ಹೋಳಿಗೆ..!
HEBBAL PUBLICITY ಮುದ್ದೇಬಿಹಾಳ : ಪ್ರತಿಷ್ಠಿತ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಚುನಾವಣೆಯಲ್ಲಿ ಮತ್ತೆ ಹಳೆಯ ಪೆನಲ್‌ಗೆ ಭರ್ಜರಿ ಗೆಲುವು ದೊರಕಿದ್ದು ಬ್ಯಾಂಕಿನ ಮತದಾರರು ಓಲ್ಡ್ ಈಸ್ ಗೋಲ್ಡ್ ಪೆನಲ್‌ಗೆ ಶೇಂಗಾ ಹೋಳಿಗೆಯ ಸಿಹಿ ನೀಡಿದ್ದಾರೆ. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಶಾಲೆಯಲ್ಲಿ ರವಿವಾರ ನಡೆದ ಮತದಾನ ಪ್ರಕ್ರಿಯೆ
Read More