ಪತ್ರಕರ್ತರಿಗೆ ಸಿರಿ ಕಿಟ್ ವಿತರಣೆ: ಧರ್ಮಸ್ಥಳ ಸಂಸ್ಥೆಯಿಂದ ಜನೋಪಯೋಗಿ ಕಾರ್ಯ-ಸಂತೋಷಕುಮಾರ ರೈ
ಮುದ್ದೇಬಿಹಾಳ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ,ಔದ್ಯೋಗಿಕ ಚಟುವಟಿಕೆಗಳಿಗೆ ನೆರವು ನೀಡುವ ಮೂಲಕ ಜನಮನ್ನಣೆ ಪಡೆದುಕೊಂಡಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಜಿಲ್ಲಾ ನಿರ್ದೇಶಕ ಸಂತೋಷಕುಮಾರ ರೈ ಹೇಳಿದರು. ಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ನಿಂದ ಮಂಗಳವಾರ ಕಾರ್ಯನಿರತ ಪತ್ರಕರ್ತರಿಗೆ
Read More