ಪ್ರಚಾರಕ್ಕೆ ಸೀಮಿತವಾದ ಪ್ರವೇಶ ಪರೀಕ್ಷೆ ?: 3,555 ವಿದ್ಯಾರ್ಥಿಗಳಲ್ಲಿ ನಾಲ್ವರಿಗೆ ಮಾತ್ರ ಉಚಿತ ಶಿಕ್ಷಣದ ಭರವಸೆ..!
ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ) : ತಮ್ಮ ಮಕ್ಕಳು ಡಾಕ್ಟರ್ ಆಗಬೇಕು, ಎಂಜೀನಿಯರ್ ಆಗಬೇಕು ಎಂಬ ಆಸೆ ಇಟ್ಟುಕೊಂಡು ಮಕ್ಕಳ ಪ್ರತಿಭೆ ಅನಾವರಣಗೊಳ್ಳುತ್ತದೆ, ಉತ್ತಮ ಭವಿಷ್ಯ ರೂಪಿಸಲು ಹಲವಾರು ಕನಸುಗಳನ್ನು ಕಟ್ಟಿಕೊಂಡು ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿಗೆ ಭಾನುವಾರ ಆಗಮಿಸಿದ್ದ ಮೂರು ಸಾವಿರಕ್ಕೂ ಅಧಿಕ ಸಂಖ್ಯೆಯ
Read More