ಊರಿನ ಹಿರಿಯರಿಂದ ಮತಯಾಚನೆ: ಶೃಂಗಾರಗೌಡ್ರ ಪೆನಲ್ ಅಭ್ಯರ್ಥಿಗಳಿಂದ ಭರ್ಜರಿ ಪ್ರಚಾರ

ಮುದ್ದೇಬಿಹಾಳ : ಪಟ್ಟಣದ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಚುನಾವಣೆಗೆ ಸ್ಪರ್ಧಿಸಿರುವ ದಿ.ಎಸ್.ಜಿ.ಪಾಟೀಲ್ ಶೃಂಗಾರಗೌಡ ಪೆನಲ್‌ದ ಅಭ್ಯರ್ಥಿಗಳು ಸೋಮವಾರ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ರೋಡ್ ಶೋ ನಡೆಸಿ ಕೈ ಮುಗಿದು ಮತಯಾಚಿಸಿದರು.ಪಟ್ಟಣದ ಬಜಾರ ಹನುಮಾನ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪ್ರಚಾರಕಾರ್ಯ ಆರಂಭಿಸಿದ ಅಭ್ಯರ್ಥಿಗಳು ಬ್ಯಾಂಕಿನ ಏಳ್ಗೆಗೆ ,

Read More