ಸರ್ಕಾರಿ ಬಿಎಡ್ ಕಾಲೇಜು ಸ್ಥಾಪನೆಗೆ ಕ್ರಮ ಕೈಗೊಳ್ಳಿ
ಮುದ್ದೇಬಿಹಾಳ : ತಾಲೂಕಿನಾದ್ಯಂತ ಪಿಯುಸಿ ಮತ್ತು ಪದವಿ ಕಾಲೇಜುಗಳ ಸಂಖ್ಯೆ ಸಾಕಷ್ಟು ಇದ್ದು ತಾಲ್ಲೂಕಿನಲ್ಲಿ ಸರ್ಕಾರಿ ಬಿಎಡ್ ಕಾಲೇಜು ಸ್ಥಾಪನೆಗೆ ಸರ್ಕಾರದ ಮೇಲೆ ಒತ್ತಡ ಹೇರುವಂತೆ ದಲಿತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಬುಧವಾರ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರಿಗೆ ಮನವಿ ಪತ್ರ ಸಲ್ಲಿಸಿದರು. ದಲಿತ ವಿದ್ಯಾರ್ಥಿ ಪರಿಷತ್
Read More