ಯಾರಿಗೆ ಒಲಿಯಲಿದೆ ಅಧ್ಯಕ್ಷ ಪಟ್ಟ ?; ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಹೊಸಬರ ಆಯ್ಕೆ..?
ಮುದ್ದೇಬಿಹಾಳ : ಪಟ್ಟಣದ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಜ.೮ ರಂದು ನಡೆಯಲಿದೆ.ಅಧ್ಯಕ್ಷ, ಉಪಾಧ್ಯಕ್ಷರು ಯಾರಾಗಲಿದ್ದಾರೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.ಹಿಂದಿನ ಅಧ್ಯಕ್ಷ ಸತೀಶ ಓಸ್ವಾಲ ಈಗಾಗಲೇ ಎರಡು ಬಾರಿ ಅಧ್ಯಕ್ಷ ಹುದ್ದೆ ಅಲಂಕರಿಸಿದ್ದು ಸಾಮಾನ್ಯ ನಿರ್ದೇಶಕರಾಗಿ ಮುಂದುವರೆಯುವ ಸಾಧ್ಯತೆ ಇದೆ. ಡಿಸಿಜಿ
Read More