ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ
ಮುದ್ದೇಬಿಹಾಳ : ಅನಿರೀಕ್ಷಿತ ಫಲಿತಾಂಶವನ್ನು ಇಲ್ಲಿನ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ ನೂತನ ಆಡಳಿತ ಮಂಡಳಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಬ್ಯಾಂಕಿನ ಹೈಕಮಾಂಡ್ ನೀಡುವ ಮೂಲಕ ಜಾಣ ನಡೆ ಅನುಸರಿಸಿದ್ದು, ಅಧಿಕಾರ ಹಂಚಿಕೆ ಸೂತ್ರದಡಿ ಹೊಸ ಅಧ್ಯಕ್ಷರುಗಳನ್ನು ಈ ಐದು ವರ್ಷದ ಅವಧಿಗೆ ಆಯ್ಕೆ ಮಾಡುವ
Read More