Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಎರಡನೇ ಬಜೆಟ್ ಮಂಡಿಸುತ್ತಿದ್ದಾರೆ. ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದಾರೆ ಸೀತಾರಾಮನ್. ಕಿಸಾನ್ ಕ್ರೆಡಿಟ್ ಕಾರ್ಯ ಸಾಲದ ಮಿತಿಯನ್ನು 5 ಲಕ್ಷಕ್ಕೆ ಹೆಚ್ಚಳ ಮಾಡುವುದಾಗಿ ನಿರ್ಮಲಾ ಸೀತಾರಾಮನ್

Read More