ಸರಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣಕ್ಕೆ ಅಧಿಕಾರಿಗಳೇ ಗೈರು ಹಾಜರಿ

ಬೀಳಗಿ: ನಮ್ಮೆಲ್ಲರ ಸಂಘಟಿತ ಹೋರಾಟದ ಫಲವಾಗಿ 7ನೇ ವೇತನ ಆಯೋಗ ಯಥಾವತ್ತಾಗಿ ಜಾರಿಗೆ ಬಂದಿದಲ್ಲದೆ, ನಮ್ಮ ಕುಟುಂಬ ವರ್ಗದಲ್ಲಿ ಅನಾರೋಗ್ಯಕೀಡಾದ ಸಂದರ್ಭದಲ್ಲಿ ಉಚಿತ ಚಿಕಿತ್ದೆಗಾಗಿ ಆರೋಗ್ಯ ಸಂಜವೀನಿ ಅನುಷ್ಟಾನಗೊಳಿಸಲು ಯಶಸ್ಬಿಯಾಗಿದ್ದು, 2006 ರಿಂದ ನೇಮಕಗೊಂಡ ಸರಕಾರಿ ನೌಕರರ ಹಿತ ದೃಷ್ಡಿಯಿಂದ ಸರಕಾರ ಜಾರಿಗೊಳಿಸಿದ ಎನ್ ಪಿ ಎಸ್ ರದ್ದುಗೊಳಿಸಿ

Read More