ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ರಾಯಚೂರು, ಮಾ.11- ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಂಘರ್ಷ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಿನ್ನೆ ಬೆಂಗಳೂರಿನ ಖಾಸಗಿ ಹೊಟೆಲ್ ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು ಮತ್ತು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಸಮ್ಮುಖದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಚಿವರ ನಡುವೆ ಜಟಾಪಟಿ ನಡೆದಿರುವುದು ಬಹಿರಂಗವಾಗಿ ಎಲ್ಲೆಡೆ ಚರ್ಚೆಯಾಗುತ್ತಿದೆ. ಡಿಸಿಎಂ

Read More
ಹೋಳಿ, ರಂಜಾನ್ ಶಾಂತಿಪಾಲನಾ ಸಭೆ:ಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬಾರದಂತೆ ಹಬ್ಬದಾಚರಣೆhu ಮಾಡಿ

ಹೋಳಿ, ರಂಜಾನ್ ಶಾಂತಿಪಾಲನಾ ಸಭೆ:ಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬಾರದಂತೆ ಹಬ್ಬದಾಚರಣೆhu ಮಾಡಿ

ಮುದ್ದೇಬಿಹಾಳ : ಹೋಳಿ ಹಾಗೂ ರಂಜಾನ್ ಹಬ್ಬಗಳು ಶಾಂತಿ,ಸಹೋದರತೆ ಪ್ರೀತಿ ಹಾಗೂ ಸಹೋದರತೆಯ ಸಂಕೇತಗಳಾಗಿದ್ದು ಆಯಾ ಧರ್ಮೀಯರು ಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬಾರದಂತೆ ಹಬ್ಬದಾಚರಣೆಯಲ್ಲಿ ತೊಡಗಬೇಕು ಎಂದು ಸಿಪಿಐ ಮಹ್ಮದ್ ಫಸೀವುದ್ದೀನ ಹೇಳಿದರು. ಪೊಲೀಸ್ ಠಾಣೆಯ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪಿಎಸ್‌ಐ ಸಂಜಯ ತಿಪರೆಡ್ಡಿ ಹೋಳಿ ಹಾಗೂ ರಂಜಾನ್

Read More
ಕ್ಷೌರಿಕ ಜನಾಂಗಕ್ಕೆ ಅಪಮಾನ-ಕ್ಷಮೆಯಾಚನೆಗೆ ಆಗ್ರಹ

ಕ್ಷೌರಿಕ ಜನಾಂಗಕ್ಕೆ ಅಪಮಾನ-ಕ್ಷಮೆಯಾಚನೆಗೆ ಆಗ್ರಹ

ಮುದ್ದೇಬಿಹಾಳ : ಪಟ್ಟಣದ ಹೆಸ್ಕಾಂನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಟಿಸಿ ದುರಸ್ತಿ ಕೇಂದ್ರದ ಉದ್ಘಾಟನಾ¸ ಸಮಾರಂಭದಲ್ಲಿ ಶಾಸಕ ಸಿ.ಎಸ್.ನಾಡಗೌಡ ಕ್ಷೌರಿಕ ಜನಾಂಗದವರ ವೃತ್ತಿಯ ಕುರಿತು ಅಪಮಾನಕರ ಪದ ಬಳಸಿದ್ದು ಇದನ್ನು ಖಂಡಿಸುವುದಾಗಿ ತಾಲೂಕ ಸವಿತಾ ಸಮಾಜದ ಅಧ್ಯಕ್ಷ ರವಿ ತೇಲಂಗಿ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ನಾಗರಿಕ ಸಮಾಜದ

Read More
ಕುಂಟೋಜಿ ಗ್ರಾಪಂ ಮುಂದೆ ಧರಣಿ: ನಕಲಿ ದಾಖಲೆ ಸೃಷ್ಟಿಸಿ ನೇಮಕವಾದ ವಾಟರ್‌ಮನ್‌ಗಳ ವಜಾಗೆ ಆಗ್ರಹ

ಕುಂಟೋಜಿ ಗ್ರಾಪಂ ಮುಂದೆ ಧರಣಿ: ನಕಲಿ ದಾಖಲೆ ಸೃಷ್ಟಿಸಿ ನೇಮಕವಾದ ವಾಟರ್‌ಮನ್‌ಗಳ ವಜಾಗೆ ಆಗ್ರಹ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮ ಪಂಚಾಯಿತಿಯಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ನೇಮಕಗೊಂಡಿರುವ ಮೂವರು ವಾಟರ್‌ಮನ್‌ಗಳನ್ನು ಸೇವೆಯಿಂದ ವಜಾಗೊಳಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಸೋಮವಾರದಿಂದ ಮಾದಿಗ ಜನಸಂಘದ ಪದಾಧಿಕಾರಿಗಳು ಧರಣಿ ಸತ್ಯಾಗ್ರಹ ಆರಂಭಿಸಿದರು. ಹೋರಾಟದ ನೇತೃತ್ವ ವಹಿಸಿದ ಜಿಲ್ಲಾ ದೌರ್ಜನ್ಯ ತಡೆ ಸಮಿತಿ ಮಾಜಿ ಸದಸ್ಯ ಬಸವರಾಜ

Read More
ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್

ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್

ಮುದ್ದೇಬಿಹಾಳ : ಕೌಟುಂಬಿಕ ಹಿನ್ನೆಲೆಯ ದಂಪತಿಗಳಿಬ್ಬರ ಪ್ರಕರಣವನ್ನು ಇಲ್ಲಿನ ಲೋಕ ಅದಾಲತ್‌ನಲ್ಲಿ ರಾಜೀ ಸಂಧಾನದ ಮೂಲಕ ಪರಿಹರಿಸಲಾಗಿದ್ದು ನ್ಯಾಯಾಲಯ ಇಬ್ಬರನ್ನು ಒಂದುಗೂಡಿಸಿ ಸಹಬಾಳ್ವೆಗೆ ಅವಕಾಶ ಮಾಡಿಕೊಟ್ಟಿದೆ. ತಾಲೂಕು ಕಾನೂನು ಸೇವಾ ಸಮಿತಿ ವತಿಯಿಂದ ಶನಿವಾರ ಇಲ್ಲಿನ ನ್ಯಾಯಾಲಯಗಳ ಸಂಕೀರ್ಣದಲ್ಲಿ ರಾಷ್ಟ್ರೀಯ ಲೋಕ ಅದಾಲತನ್ನು ಏರ್ಪಡಿಸಲಾಗಿತ್ತು.ಲೋಕ ಅದಾಲತ್‌ನಲ್ಲಿ ಸಿವಿಲ್ ನ್ಯಾಯಾಲಯದ

Read More
10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು. ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ

Read More
ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ

Read More
ಕನ್ನಡಿಗರಾದ ನಾವು ಕನ್ನಡಾಭಿಮಾನ ಬೆಳೆಸಿಕೊಳ್ಳೋಣ: ಗೊ.ರು.ಚ

ಕನ್ನಡಿಗರಾದ ನಾವು ಕನ್ನಡಾಭಿಮಾನ ಬೆಳೆಸಿಕೊಳ್ಳೋಣ: ಗೊ.ರು.ಚ

ರಾಯಚೂರು: ಕನ್ನಡಿಗರಾದ ನಾವು ಕನ್ನಡ ಸಾಹಿತ್ಯ ಒಲವು ಬೆಳೆಸಿಕೊಂಡು ಭಾಷಾ ಪ್ರೇಮವನ್ನು ಮೆರೆಯುವಂತಾಗಬೇಕು ಎಂದು ಹಿರಿಯ ಸಾಹಿತಿ ನಾಡೋಜ ಡಾ.ಗೊ.ರು.ಚನ್ನಬಸಪ್ಪ ಅವರು ಹೇಳಿದರು. ಮಾ.6ರ ಗುರುವಾರ ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ನಡೆದ ರಾಯಚೂರು ತಾಲ್ಲೂಕು ಆರನೇ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. ಕನ್ನಡಿಗರಾದ

Read More