ಜೀವನಾಂಶ ಕೇಳಿದ್ದ ಪತ್ನಿಯ ಮನವೊಲಿಕೆ: ದಂಪತಿಗಳನ್ನು ಒಂದುಗೂಡಿಸಿದ ಲೋಕಅದಾಲತ್
ಮುದ್ದೇಬಿಹಾಳ : ಕೌಟುಂಬಿಕ ಹಿನ್ನೆಲೆಯ ದಂಪತಿಗಳಿಬ್ಬರ ಪ್ರಕರಣವನ್ನು ಇಲ್ಲಿನ ಲೋಕ ಅದಾಲತ್‌ನಲ್ಲಿ ರಾಜೀ ಸಂಧಾನದ ಮೂಲಕ ಪರಿಹರಿಸಲಾಗಿದ್ದು ನ್ಯಾಯಾಲಯ ಇಬ್ಬರನ್ನು ಒಂದುಗೂಡಿಸಿ ಸಹಬಾಳ್ವೆಗೆ ಅವಕಾಶ ಮಾಡಿಕೊಟ್ಟಿದೆ. ತಾಲೂಕು ಕಾನೂನು ಸೇವಾ ಸಮಿತಿ ವತಿಯಿಂದ ಶನಿವಾರ ಇಲ್ಲಿನ ನ್ಯಾಯಾಲಯಗಳ ಸಂಕೀರ್ಣದಲ್ಲಿ ರಾಷ್ಟ್ರೀಯ ಲೋಕ ಅದಾಲತನ್ನು ಏರ್ಪಡಿಸಲಾಗಿತ್ತು.ಲೋಕ ಅದಾಲತ್‌ನಲ್ಲಿ ಸಿವಿಲ್ ನ್ಯಾಯಾಲಯದ
Read More