ಹೋಳಿ, ರಂಜಾನ್ ಶಾಂತಿಪಾಲನಾ ಸಭೆ:ಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬಾರದಂತೆ ಹಬ್ಬದಾಚರಣೆhu ಮಾಡಿ
ಮುದ್ದೇಬಿಹಾಳ : ಹೋಳಿ ಹಾಗೂ ರಂಜಾನ್ ಹಬ್ಬಗಳು ಶಾಂತಿ,ಸಹೋದರತೆ ಪ್ರೀತಿ ಹಾಗೂ ಸಹೋದರತೆಯ ಸಂಕೇತಗಳಾಗಿದ್ದು ಆಯಾ ಧರ್ಮೀಯರು ಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬಾರದಂತೆ ಹಬ್ಬದಾಚರಣೆಯಲ್ಲಿ ತೊಡಗಬೇಕು ಎಂದು ಸಿಪಿಐ ಮಹ್ಮದ್ ಫಸೀವುದ್ದೀನ ಹೇಳಿದರು. ಪೊಲೀಸ್ ಠಾಣೆಯ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪಿಎಸ್‌ಐ ಸಂಜಯ ತಿಪರೆಡ್ಡಿ ಹೋಳಿ ಹಾಗೂ ರಂಜಾನ್
Read More