ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ
ಕುಳಗೇರಿ ಕ್ರಾಸ್: ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ತತ್ವ ಸಿದ್ಧಾಂತಗಳು ಸಮಾಜದ ಸುಧಾರಣೆಗೆ ಸೋಪಾನವಾಗಿವೆ. ಇಂಥ ಮಹನಿಯರ ಜಯಂತಿ ಉತ್ಸವ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಪಿಡಿಒ ಎಸ್ ಜಿ ಪರಸನ್ನವರ ಹೇಳಿದರು. ಗ್ರಾಪಂ ಕಾರ್ಯಾಲಯದಲ್ಲಿ ಜಗದ್ಗುರು ರೇಣುಕಾಚಾರ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು ಮಾನವ ಧರ್ಮಕ್ಕೆ ಜಯವಾಗಲಿ
Read More