ಶಾಸಕರ ಬಹಿರಂಗ ಕಾದಾಟಕ್ಕೆ ವೇದಿಕೆಯಾದ ಕೋಮುಲ್ ವಿಶೇಷ ಸಾಮಾನ್ಯ ಸಭೆ
ಕೋಲಾರ: ಕೋಮುಲ್ ಕ್ಷೇತ್ರ ವಿಗಂಡಣೆಗೆ ಅನುಮೋದನೆ ಕೊಡುವ ವಿಷಯದಲ್ಲಿ ಕಾಂಗ್ರೆಸ್ ಶಾಸಕರ ನಡುವೆ ವೇದಿಕೆಯ ಮುಂಭಾಗದಲ್ಲಿಯೇ ಬಹಿರಂಗ ಗುದ್ದಾಟಕ್ಕೆ ವಿಶೇಷ ಸಾಮಾನ್ಯ ಸಭೆ ಸಾಕ್ಷಿಯಾಗಿತ್ತು ಇದೇ ವೇಳೆ ಅಧಿಕಾರಿಗಳ ಮೇಲೆ ಹಲ್ಲೆ ಮಾತಿನ ಚಕಮಕಿ ನಡೆದು ಕೈ-ಕೈ ಮೀಲಾಯಿಸುವ ಹಂತಕ್ಕೆ ಹೋಗಿತ್ತು ಪೊಲೀಸರ ಮಧ್ಯಸ್ಥಿಕೆಯಿಂದ ಪರಿಸ್ಥಿತಿ ತಿಳಿಯಾಯಿತು ಎಂಡಿ
Read More