ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ಅಗತ್ಯ-ಬೆಳಗಲ್ಲ
ಮುದ್ದೇಬಿಹಾಳ : ಶಾಲಾ ಪಠ್ಯಕ್ರಮದೊಂದಿಗೆ ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳು ಅಗತ್ಯವಾಗಿವೆ ಎಂದು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಂ.ಎಂ. ಬೆಳಗಲ್ಲ ಅವರು ಹೇಳಿದರು. ಪಟ್ಟಣದ ಆಕ್ಸಫರ್ಡ್ ಪಬ್ಲಿಕ್ ಸ್ಕೂಲ್‌ನಲ್ಲಿ ಶನಿವಾರ ಹಮ್ಮಿಕೊಂಡಿದ್ದ 9ನೇ ವಾರ್ಷಿಕೋತ್ಸವ ಹಾಗೂ ಚಿಣ್ಣರ ಹಬ್ಬ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಅಂಕ ಗಳಿಕೆಯಷ್ಟೇ
Read More