ಮುದ್ದೇಬಿಹಾಳದಲ್ಲಿವೆ 65 ಉದ್ಯಾನವನಗಳು: ಸಚಿವ ರಹೀಂಖಾನ್
ಮುದ್ದೇಬಿಹಾಳ : ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಒಟ್ಟು 65 ಉದ್ಯಾನವನಗಳನ್ನು ಹೊಂದಿದೆ ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂಖಾನ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಕ್ಷೇತ್ರದ ಶಾಸಕ ಸಿ. ಎಸ್. ನಾಡಗೌಡ ಅಪ್ಪಾಜಿ ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಸಚಿವರು, 65 ಉದ್ಯಾನವನಗಳಲ್ಲಿ ಮುದ್ದೇಬಿಹಾಳ ಪಟ್ಟಣದ ವಾರ್ಡ ಸಂಖ್ಯೆ 1 ರಲ್ಲಿ
Read More