ಮಾ.24 ರಂದು ನಾಲತವಾಡದಲ್ಲಿ ಇಫ್ತಾರಕೂಟ

ಮಾ.24 ರಂದು ನಾಲತವಾಡದಲ್ಲಿ ಇಫ್ತಾರಕೂಟ

ಮುದ್ದೇಬಿಹಾಳ / ನಾಲತವಾಡ : ಅಸ್ಕಿ ಫೌಂಡೇಶನ್‌ದಿಂದ ಹಲವು ಜನೋಪಯೋಗಿ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿರುವ ಕಾಂಗ್ರೆಸ್ ಮುಖಂಡರು, ಫೌಂಡೇಶನ್ ಅಧ್ಯಕ್ಷ ಸಿ. ಬಿ. ಅಸ್ಕಿ ಅವರ ನೇತೃತ್ವದಲ್ಲಿ ಮಾ.24 ರಂದು ನಾಲತವಾಡ ಪಟ್ಟಣದಲ್ಲಿ ರಂಜಾನ್ ಹಬ್ಬದ ನಿಮಿತ್ಯ ಇಫ್ತಾರಕೂಟವನ್ನು ಆಯೋಜಿಸಲಾಗಿದೆ. ನಾಲತವಾಡ ಪಟ್ಟಣದ ಜಾಮಿಯಾ ಮಸೀದಿಯಲ್ಲಿ ಅಂದು ಸಂಜೆ 6.30ಕ್ಕೆ

Read More

ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ:ಮಕ್ಕಳ ಕೈಗೆ ಮೊಬೈಲ್ ಬದಲು ಪುಸ್ತಕ ಕೊಡಿ-ಆನಂದ ದೇವರು

ಮುದ್ದೇಬಿಹಾಳ : ಮಕ್ಕಳ ಕೈಗೆ ಮೊಬೈಲ್ ಬದಲಾಗಿ ಪುಸ್ತಕಗಳನ್ನು ಕೊಟ್ಟರೆ ಅವರು ದೇಶವೇ ಹೊರಳಿ ನೋಡುವಂತ ಸಾಧನೆ ಮಾಡಲು ಪ್ರೇರೆಪಿಸುತ್ತದೆ ಎಂದು ಜಮಖಂಡಿ ಓಲೇಮಠದ ಆನಂದ ದೇವರು ಹೇಳಿದರು. ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ನ್ಯಾಶನಲ್ ಪಬ್ಲಿಕ್ ಶಾಲೆಯ ವತಿಯುಂದ ಶನಿವಾರ ಲಿಂ. ಅಭಿನವ ಕುಮಾರ ಚನ್ನಬಸವ ಶ್ರೀಗಳ ನುಡಿನಮನ

Read More
ರಂಜಾನ್ ಹಬ್ಬದ ಆಚರಣೆಗೆ ಕಿಟ್ ವಿತರಣೆ:ದಾನ, ಧರ್ಮ ಪ್ರಚಾರವಾಗದೇ ಪ್ರೇರಣೆಯಾಗಿರಲಿ: ಸತೀಶ ಓಸ್ವಾಲ್

ರಂಜಾನ್ ಹಬ್ಬದ ಆಚರಣೆಗೆ ಕಿಟ್ ವಿತರಣೆ:ದಾನ, ಧರ್ಮ ಪ್ರಚಾರವಾಗದೇ ಪ್ರೇರಣೆಯಾಗಿರಲಿ: ಸತೀಶ ಓಸ್ವಾಲ್

ಮುದ್ದೇಬಿಹಾಳ : ಸಮಾಜಕ್ಕೆ ಪ್ರೇರಣೆಯಾಗುವ ಸೇವೆಯನ್ನು ನಾವೆಲ್ಲ ಮಾಡಬೇಕು ಎಂದು ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ನಿರ್ದೇಶಕ ಸತೀಶ ಓಸ್ವಾಲ್ ಹೇಳಿದರು. ಪಟ್ಟಣದ ಮೇಲಿನ ಓಣಿಯಲ್ಲಿ ಲಾಡ್ಲೇಮಶ್ಯಾಕ್ ನಾಯ್ಕೋಡಿ ಕುಟುಂಬದವರಿಂದ ಭಾನುವಾರ ಬಡ ಮುಸ್ಲಿಂರಿಗೆ ರಂಜಾನ್ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ನಾಲ್ಕು ಜನರಿಗೆ ಒಳ್ಳೆಯದನ್ನು ಮಾಡಬೇಕು ಎಂಬ

Read More
ವೀರಶೈವ, ಲಿಂಗಾಯತ ಬೇರೆ ಬೇರೆಯಲ್ಲ-ಶಂಕರ ಬಿದರಿ

ವೀರಶೈವ, ಲಿಂಗಾಯತ ಬೇರೆ ಬೇರೆಯಲ್ಲ-ಶಂಕರ ಬಿದರಿ

ಮುದ್ದೇಬಿಹಾಳ : ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ, ರಂಭಾಪುರಿ ಸ್ವಾಮೀಜಿಯವರು ಸೇರಿದಂತೆ ಹಲವು ಮಠಾಧೀಶರು ವೀರಶೈವ ಹಾಗೂ ಲಿಂಗಾಯತ ಸಮಾಜಗಳು ಬೇರೆಯಲ್ಲ, ಎರಡೂ ಒಂದೇ ಎಂದು ಪ್ರತಿಪಾದಿಸಿದ್ದಾರೆ ಎಂದು ವೀರಶೈವ ಲಿಂಗಾಯತ ಮಹಾಸಭಾ ರಾಜ್ಯಾಧ್ಯಕ್ಷ ಶಂಕರ ಬಿದರಿ ಹೇಳಿದರು. ಪಟ್ಟಣದ ಟಾಪ್ ಇನ್ ಟೌನ್ ಫಂಕ್ಷನ್ ಹಾಲ್‌ನಲ್ಲಿ ಭಾನುವಾರ

Read More