ಬೆಳೆ ಸಮೀಕ್ಷೆದಾರರ ಬೇಡಿಕೆಗಳ ಈಡೇರಿಕೆಗೆ ಆಗ್ರಹ

ಬೆಳೆ ಸಮೀಕ್ಷೆದಾರರ ಬೇಡಿಕೆಗಳ ಈಡೇರಿಕೆಗೆ ಆಗ್ರಹ

ಮುದ್ದೇಬಿಹಾಳ : ಬೆಳೆ ಸಮೀಕ್ಷೆದಾರರನ್ನು ಕಾಯಂಗೊಳಿಸುವುದು, ಜೀವ ವಿಮೆ ಒದಗಿಸುವುದು ಹಾಗೂ ಸೇವಾ ಭದ್ರತೆಗಾಗಿ ಆಗ್ರಹಿಸಿ ಕರ್ನಾಟಕ ಬೆಳೆ ಸಮೀಕ್ಷೆದಾರರ ಸಂಘದ ತಾಲ್ಲೂಕು ಘಟಕದ ಪದಾಧಿಕಾರಿಗಳು ಸೋಮವಾರ ತಹಸೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದರು. ಸಂಘದ ಅಧ್ಯಕ್ಷ ರಮೇಶ ಇಂಗಳಗಿ ಮಾತನಾಡಿ, ಕಳೆದ ಏಳೆಂಟು ವರ್ಷಗಳಿಂದ ಬೆಳೆ ಸಮೀಕ್ಷೆದಾರರೆಂದು ಸೇವೆ

Read More
ರೇಣುಕಾಚಾರ್ಯ ಜಯಂತಿ:ಒಂದಾಗಿ ಬಾಳುವ ಕಲ್ಪನೆಯೇ ದೂರ- ನಾಡಗೌಡ

ರೇಣುಕಾಚಾರ್ಯ ಜಯಂತಿ:ಒಂದಾಗಿ ಬಾಳುವ ಕಲ್ಪನೆಯೇ ದೂರ- ನಾಡಗೌಡ

ಮುದ್ದೇಬಿಹಾಳ : ಸಮಾಜ ವಿಘಟಿಸುವ ಶಕ್ತಿಗಳಿಗೆ ಮೊದಲ ಆದ್ಯತೆ ಇಂದು ದೊರೆಯುತ್ತಿದ್ದು ಒಂದಾಗಿ ಬಾಳುವ ಕಲ್ಪನೆಯೇ ದೂರವಾಗುತ್ತಿದೆ ಎಂದು ಶಾಸಕ ಸಿ. ಎಸ್. ನಾಡಗೌಡ ಹೇಳಿದರು. ಪಟ್ಟಣದ ಎಪಿಎಂಸಿ ಹತ್ತಿರ ಇರುವ ರೇಣುಕಾಚಾರ್ಯರ ದೇವಸ್ಥಾನದ ಜಾಗೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರೇಣುಕಾಚಾರ್ಯರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

Read More