ಬಿಜೆಪಿ ರೆಬೆಲ್ ನಾಯಕ ಬಸನಗೌಡ ಪಾಟೀಲ ಯತ್ನಾಳ ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಚಾಟನೆ

ಬಿಜೆಪಿ ರೆಬೆಲ್ ನಾಯಕ ಬಸನಗೌಡ ಪಾಟೀಲ ಯತ್ನಾಳ ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಚಾಟನೆ

ಪಕ್ಷದ ಶಿಸ್ತು ಉಲ್ಲಂಘನೆ ಮಾಡಿರುವ ಕಾರಣದಿಂದ ವಿಜಯಪುರ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬಿಜೆಪಿ ಶಿಸ್ತು ಸಮಿತಿ 6 ವರ್ಷಗಳ ಕಾಲ ತತಕ್ಷಣದಿಂದಲೇ ಉಚ್ಚಾಟಿಸಿದೆ. ಬಿಜೆಪಿ ಹೈಕಮಾಂಡ್‌ ಯತ್ನಾಳ ಅವರಿಗೆ ಶೋಕಾಸ್ ನೋಟಿಸ್ ಕೂಡ ಜಾರಿ ಮಾಡಿತ್ತು. ಬಿಜೆಪಿ ಹೈಕಮಾಂಡ್‌ಗೆ ಅವರ ಉತ್ತರದಿಂದ ಸೂಕ್ತ ಉತ್ತರ

Read More
ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ರಾಜುಗೌಡ್ರು ನೇತೃತ್ವದಲ್ಲಿ ಬೃಹತ್ ಟ್ಯಾಕ್ಟರ್ ಪ್ರತಿಭಟನೆ

ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ರಾಜುಗೌಡ್ರು ನೇತೃತ್ವದಲ್ಲಿ ಬೃಹತ್ ಟ್ಯಾಕ್ಟರ್ ಪ್ರತಿಭಟನೆ

ಶಿವು ರಾಠೋಡ, ಹುಣಸಗಿ : ಕೃಷ್ಣಾ ಅಚ್ಚುಕಟ್ಟು ಪ್ರದೇಶದ ಕಾಲುವೆಗಳಿಗೆ ಏ.10 ರವರೆಗೆ ನಿರಂತರವಾಗಿ ನೀರು ಹರಿಸಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ನರಸಿಂಹ ನಾಯಕ (ರಾಜುಗೌಡ್ರು) ನೇತೃತ್ವದಲ್ಲಿ ಬೃಹತ್ ಟ್ಯಾಕ್ಟರ್ ಪ್ರತಿಭಟನೆ. ಹುಣಸಗಿ ಪಟ್ಟಣದಿಂದ ನಾರಾಯಣಪುರು ಮುಖ್ಯಇಂಜಿನಿಯರ್ ಆಫೀಸ್ ವರೆಗೆ ಪ್ರತಿಭಟನೆ. ಈ

Read More
50 ಲಕ್ಷ ರೂ.ಸ್ಕಾಲರ್‌ಶಿಪ್ ಗೆಲ್ಲುವ ಅವಕಾಶ :ಏ.6 ರಂದು ನಾಗರಬೆಟ್ಟದಲ್ಲಿ ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ

50 ಲಕ್ಷ ರೂ.ಸ್ಕಾಲರ್‌ಶಿಪ್ ಗೆಲ್ಲುವ ಅವಕಾಶ :ಏ.6 ರಂದು ನಾಗರಬೆಟ್ಟದಲ್ಲಿ ಟ್ಯಾಲೆಂಟ್ ಅವಾರ್ಡ್ ಪರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕು ನಾಗರಬೆಟ್ಟದ ಬಸ್ ನಿಲ್ದಾಣದ ಬಳಿ ಇರುವ ಆಕ್ಸಫರ್ಡ್ ಮಠ್ಸ್ ಶಿಕ್ಷಣ ಸಂಸ್ಥೆಯ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿನಲ್ಲಿ ಏ. 6 ರಂದು ಟ್ಯಾಲೆಂಟ್ ಅವಾರ್ಡ್-2025 ಸ್ಕಾಲರ್‌ಶಿಪ್ ಪರೀಕ್ಷೆ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಚೇರಮನ್ ಬಿ.ಜಿ.ಮಠ ತಿಳಿಸಿದರು. ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್ ಶಿಕ್ಷಣ ಸಂಸ್ಥೆಯ

Read More
ಪ್ರಧಾನಿಗೆ ಮನವಿ ಸಲ್ಲಿಸಲು ದೆಹಲಿಗೆ ಕಾಲ್ನಡಿಗೆಯಲ್ಲಿ ಹೊರಟ ಯುವತಿ

ಪ್ರಧಾನಿಗೆ ಮನವಿ ಸಲ್ಲಿಸಲು ದೆಹಲಿಗೆ ಕಾಲ್ನಡಿಗೆಯಲ್ಲಿ ಹೊರಟ ಯುವತಿ

ಮುದ್ದೇಬಿಹಾಳ: ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕು ಬೆಂಡೋಣಿ ಗ್ರಾಮದ ಯುವತಿ ಮಂಜುಳಾ ನಗಿಮುಖ ಇವರು ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಮತ್ತು ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಖುದ್ದು ಭೇಟಿಯಾಗಿ ಮನವಿ ಸಲ್ಲಿಸಲು ತಮ್ಮ ಉದ್ದೇಶದ ಫ್ಲೆಕ್ಸ್ ಅಳವಡಿಸಿ ದೆಹಲಿಗೆ ಕಾಲ್ನಡಿಗೆ ಯಾತ್ರೆ ಹೊರಟಿದ್ದಾರೆ.

Read More