ಪತ್ನಿಯನ್ನೇ ಕೊಲೆಗೈದ ಪಾಪಿ ಪತಿರಾಯ..! ಮುಂದೆ ಮಾಡಿದ್ದೇನು..?
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಪತಿ-ಪತ್ನಿಯರ ನಡುವೆ ಉಂಟಾಗುತ್ತಿರುವ ಜಗಳ ಕೊಲೆಯಲ್ಲಿ ಅಂತ್ಯ ಕಾಣುತ್ತಿರುವುದು ದುರಂತವೇ ಸರಿ. ಇಂತಹದ್ದೇ ಒಂದು ದುರ್ಘಟನೆ ಈಗ ಬೆಳಕಿಗೆ ಬಂದಿದೆ. ಶೀಲ ಶಂಕಿಸಿ ಪತ್ನಿಯ ಕತ್ತು ಹಿಸುಕಿ ಕೊಲೆ (Murder) ಮಾಡಿದ ಪತಿರಾಯ ತಾನೇ ಹೋಗಿ ಸಂಪಿಗೆಹಳ್ಳಿ ಪೊಲೀಸರಿಗೆ ಶರಣಾಗಿದ್ದಾನೆ. ಬೆಂಗಳೂರಿನ ಹೆಗ್ಗಡೆ ನಗರದ
Read More