ಕಾಶ್ಮೀರದಿಂದ ರಾಜ್ಯಕ್ಕೆ ಮರಳು ಪ್ರವಾಸಿಗರಿಗೆ ನೆರವು ನೀಡುತ್ತಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್

ಕಾಶ್ಮೀರದಿಂದ ರಾಜ್ಯಕ್ಕೆ ಮರಳು ಪ್ರವಾಸಿಗರಿಗೆ ನೆರವು ನೀಡುತ್ತಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್

ಪಹಲ್ಗಾಮ್: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿ ನಡೆದ ಭಯೋತ್ಪಾದಕರ ದಾಳಿ ನಂತರ ಕರ್ನಾಟಕ ಸರ್ಕಾರದ ಪರವಾಗಿ ಸಂತ್ರಸ್ತ ಕನ್ನಡಿಗರ ನೆರವಿಗೆ ಪಹಲ್ಗಾಮ್ ಗೆ ಧಾವಿಸಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು, ಪ್ರವಾಸಿಗರಿಗೆ ದೂರವಾಣಿ ಕರೆ ಮಾಡಿ ರಾಜ್ಯಕ್ಕೆ ವಾಪಸ್ಸಾಗಲು ಸಹಾಯ ಮಾಡುತ್ತಿದ್ದಾರೆ. ಪಹಲ್ಗಾಮ್ ಗೆ ಬಂದಿರುವ

Read More
ದೇಶದ ಋಣ ತೀರಿಸಲು ಯುವಕರು ಮುಂದೆ ಬನ್ನಿ : ಚಕ್ರವರ್ತಿ ಸೂಲಿಬೆಲೆ

ದೇಶದ ಋಣ ತೀರಿಸಲು ಯುವಕರು ಮುಂದೆ ಬನ್ನಿ : ಚಕ್ರವರ್ತಿ ಸೂಲಿಬೆಲೆ

ಗುಳೆದಗುಡ್ಡ : ನಮ್ಮ ಹಿರಿಯರು 5 ಋಣಗಳನ್ನು ತೀರಿಸಲು ಹೆಳಿದ್ದಾರೆ. ಅವುಗಳೆಂದರೆ ದೇವರ ಋಣ, ಋಷಿ ಋಣ, ಪಿತೃ ಋಣ, ಭೂತ ಋಣ, ನರ ಋಣ ಹೀಗೆ 5 ಋಣಗಳನ್ನು ತೀರಿಸಲೇ ಬೇಕು. ಅವುಗಳೊಂದಿಗೆ ಇನ್ನೊಂದು ಋಣ ಸೇರಿಸಿಕೊಳ್ಳಬೇಕು. ಅದು ದೇಶದ ಋಣ ಎಂದು ನಾಡಿನ ಪ್ರಖರ ವಾಗ್ಮಿ,

Read More
ಭಾರೀ ಬಿರುಗಾಳಿ,ಆಲಿಕಲ್ಲು ಮಳೆ:4000 ಪಪ್ಪಾಯಿ ಗಿಡಗಳು ನಾಶ, ದ್ರಾಕ್ಷಿ ಬೆಳೆಗೂ ಹಾನಿ

ಭಾರೀ ಬಿರುಗಾಳಿ,ಆಲಿಕಲ್ಲು ಮಳೆ:4000 ಪಪ್ಪಾಯಿ ಗಿಡಗಳು ನಾಶ, ದ್ರಾಕ್ಷಿ ಬೆಳೆಗೂ ಹಾನಿ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದಲ್ಲಿ ಬುಧವಾರ ಸಂಜೆ ಬೀಸಿದ ಭಾರಿ ಬಿರುಗಾಳಿ, ಅಕಾಲಿಕ ಆಲಿಕಲ್ಲು ಮಳೆಗೆ ಪಪ್ಪಾಯಿ,ದ್ರಾಕ್ಷಿ ಬೆಳೆ ನಾಶವಾಗಿದೆ. ಗ್ರಾಮದ ರೈತ ಕೆ. ವಾಯ್. ಬಿರಾದಾರ ಅವರ ನಾಲ್ಕು ಎಕರೆ ಜಮೀನಿನಲ್ಲಿ ಬೆಳೆದಿದ್ದ ಅಂದಾಜು ನಾಲ್ಕು ಸಾವಿರ ಪಪ್ಪಾಯಿ ಗಿಡಗಳು ನೆಲಕ್ಕುರುಳಿವೆ. ಎರಡು ತಿಂಗಳು ಕಳೆದಿದ್ದರೆ ಪಪ್ಪಾಯಿ

Read More
ವಾರ್ತಾ ಇಲಾಖೆಯಿಂದ ಡಿಜಿಟಲ್‌ ಜಾಹೀರಾತಿಗೆ ಮಾಧ್ಯಮ, ಏಜೆನ್ಸಿಗಳ ನೊಂದಣಿಗೆ ಅರ್ಜಿ ಆಹ್ವಾನ

ವಾರ್ತಾ ಇಲಾಖೆಯಿಂದ ಡಿಜಿಟಲ್‌ ಜಾಹೀರಾತಿಗೆ ಮಾಧ್ಯಮ, ಏಜೆನ್ಸಿಗಳ ನೊಂದಣಿಗೆ ಅರ್ಜಿ ಆಹ್ವಾನ

ಬೆಂಗಳೂರು : ಸರ್ಕಾರದ ನೀತಿ ಮತ್ತು ಯೋಜನೆಗಳನ್ನು ಅಂತರ್ಜಾಲ ಬಳಸುವ ಜನರಿಗೆ ಡಿಜಿಟಲ್‌ ಜಾಹೀರಾತುಗಳ ಮೂಲಕ ತಲುಪಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕರ್ನಾಟಕ ಡಿಜಿಟಲ್‌ ಜಾಹೀರಾತು ಮಾರ್ಗಸೂಚಿ – 2024 ಅನ್ನು ಜಾರಿಗೆ ತಂದಿದೆ ಎಂದು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.  ಕರ್ನಾಟಕ ಸರ್ಕಾರವು

Read More
ಏ. 23 ಪ್ರತಿಭಟನೆಗೆ ಕರೆ ನೀಡಿದ : ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಶ್ರೀ ನರಸಿಂಹ ನಾಯಕ ರಾಜೂಗೌಡರು

ಏ. 23 ಪ್ರತಿಭಟನೆಗೆ ಕರೆ ನೀಡಿದ : ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಶ್ರೀ ನರಸಿಂಹ ನಾಯಕ ರಾಜೂಗೌಡರು

ವರದಿ : ಶಿವು ರಾಠೋಡ ಬೆಲೆ ಏರಿಕೆ, ಮುಸ್ಲಿಂ ಓಲೈಕೆ, ಹಾಗೂ ದಲಿತರ ಹಣ ಲೂಟಿ ಮಾಡಿರಿವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರತೀಯ ಜನತಾ ಪಕ್ಷ ಯಾದಗಿರಿ ಜಿಲ್ಲೆಯಲ್ಲಿ ದಿನಾಂಕ 23-04-2025 ರಂದು ಬೆಳಗ್ಗೆ 9-30 ಗಂಟೆಗೆ ಯಾದಗಿರಿ ನಗರದ ತಹಸೀಲ್ದಾರ ಕಚೇರಿ ಮುಂಭಾಗ ದಿಂದ ಸುಭಾಷಚಂದ್ರ

Read More
ಹೋರಾಟಗಾರ ಶಿವಶಿಂಪಿ ಆರೋಪ:ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಗೆ ನಿಯಮಬಾಹಿರವಾಗಿ ಶಿಕ್ಷಕರ ನೇಮಕ

ಹೋರಾಟಗಾರ ಶಿವಶಿಂಪಿ ಆರೋಪ:ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಗೆ ನಿಯಮಬಾಹಿರವಾಗಿ ಶಿಕ್ಷಕರ ನೇಮಕ

ಮುದ್ದೇಬಿಹಾಳ : ಹಲವು ವರ್ಷಗಳ ಕಾಲ ವಿದ್ಯಾರ್ಥಿಗಳ ಸಂಖ್ಯಾ ಬಲ ಇಲ್ಲದೇ ಮುಚ್ಚಲ್ಪಟ್ಟಿದ್ದ ತಾಲೂಕಿನ ಢವಳಗಿ ಗ್ರಾಮದ ಶ್ರೀ ಬಸವ ಬಾಲ ಭಾರತಿ ಪ್ರಾಥಮಿಕ ಶಾಲೆಯನ್ನು ಸಂಸ್ಥೆಯ ಆಡಳಿತ ಮಂಡಳಿಯವರು ತಮ್ಮ ಸಂಬಂಧಿಕರನ್ನೇ ಕಾನೂನು ಬಾಹಿರವಾಗಿ ಸಂಸ್ಥೆಗೆ ನೇಮಕ ಮಾಡಿಕೊಂಡು ಶಾಲೆ ನಿರಂತರವಾಗಿ ನಡೆದಿದೆ ಎಂದು ಖೊಟ್ಟಿ ದಾಖಲೆಗಳನ್ನು

Read More
ಏ.28ರಂದು ತಹಸೀಲ್ದಾರ್ ಕಚೇರಿ ಎದುರಿಗೆ ಅಹೋರಾತ್ರಿ ಧರಣಿ : ಢವಳಗಿ ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಯ ವಿರುದ್ಧ ಅಪಪ್ರಚಾರಕ್ಕೆ ಆಕ್ರೋಶ

ಏ.28ರಂದು ತಹಸೀಲ್ದಾರ್ ಕಚೇರಿ ಎದುರಿಗೆ ಅಹೋರಾತ್ರಿ ಧರಣಿ : ಢವಳಗಿ ಬಸವ ಬಾಲ ಭಾರತಿ ಶಿಕ್ಷಣ ಸಂಸ್ಥೆಯ ವಿರುದ್ಧ ಅಪಪ್ರಚಾರಕ್ಕೆ ಆಕ್ರೋಶ

ಮುದ್ದೇಬಿಹಾಳ : ತಮ್ಮ ಶಿಕ್ಷಣ ಸಂಸ್ಥೆಯಲ್ಲಿ ತಾತ್ಕಾಲಿಕವಾಗಿ ಸೇವೆ ಸಲ್ಲಿಸಿದ ಶಿಕ್ಷಕಿಯೊಬ್ಬರಿಗೆ ಕೊಟ್ಟಿರುವ ಸೇವಾ ಪ್ರಮಾಣ ಪತ್ರವನ್ನೇ ತಿದ್ದುಪಡಿ ಮಾಡಿ ಅದರ ಆಧಾರದ ಮೇಲೆ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಪತ್ರ ಬರೆದು ಶಾಲೆಯ ಮಾನ್ಯತೆ ರದ್ದುಗೊಳಿಸುವಂತೆ ಕಿರುಕಳ ನೀಡುತ್ತಿರುವ ಹೋರಾಟಗಾರನ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ತಾಲ್ಲೂಕಿನ ಢವಳಗಿ

Read More
ಸಿಎಂ, ಗೃಹ ಸಚಿವರು ಕ್ಷಮೆಯಾಚಿಸಲು ನಡಹಳ್ಳಿ ಆಗ್ರಹ

ಸಿಎಂ, ಗೃಹ ಸಚಿವರು ಕ್ಷಮೆಯಾಚಿಸಲು ನಡಹಳ್ಳಿ ಆಗ್ರಹ

ಮುದ್ದೇಬಿಹಾಳ : ಸಿಇಟಿ ಪರೀಕ್ಷೆ ಬರೆಯುವುದಕ್ಕೆ ತೆರಳಿದ್ದ ಜನಿವಾರ ಸಮಾಜದವರೊಂದಿಗೆ ಅನುಚಿತವಾಗಿ ನಡೆದುಕೊಂಡ ಘಟನೆಗೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಸಿಎಂ ಸಿದ್ಧರಾಮಯ್ಯ, ಗೃಹ ಸಚಿವ ಪರಮೇಶ್ವರ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ. ಎಸ್. ಪಾಟೀಲ ನಡಹಳ್ಳಿ ಆಗ್ರಹಿಸಿದರು. ಪಟ್ಟಣದ

Read More
ನಿವೃತ ಪೊಲೀಸ್ ಅಧಿಕಾರಿ ಪತ್ನಿಯಿಂದಲೇ ಹತ್ಯೆ

ನಿವೃತ ಪೊಲೀಸ್ ಅಧಿಕಾರಿ ಪತ್ನಿಯಿಂದಲೇ ಹತ್ಯೆ

ಬೆಂಗಳೂರುಃ ಕರ್ನಾಟಕದ ನಿವೃತ್ತ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಓಂ ಪ್ರಕಾಶ್ ಅವರನ್ನು ಅವರ ಪತ್ನಿಯಿಂದಲೇ ಭೀಕರವಾಗಿ ಹತ್ಯೆಯಾಗಿದ್ದಾರೆ. ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ನಿವಾಸದಲ್ಲಿ ಈ ಕೊಲೆ ನಡೆದಿದೆ. ನಿವೃತ ಅಧಿಕಾರಿ ಓಂ ಪ್ರಕಾಶ್ ಕೊಲೆ ಬಗ್ಗೆ ಅವರ ಪತ್ನಿಯೇ ಮಾಹಿತಿಯನ್ನು ನೀಡಿದ್ದಾರೆ. ಸ್ವತಃ ಓಂ ಪ್ರಕಾಶ್ ಅವರ ಪತ್ನಿಯೇ

Read More
ಮೇ.18 ರಂದು ಕಲ್ಯಾಣ ಮಹೋತ್ಸವ :ಸಾಮೂಹಿಕ ವಿವಾಹ : ಹೆಸರು ನೋಂದಣಿಗೆ ಸೂಚನೆ

ಮೇ.18 ರಂದು ಕಲ್ಯಾಣ ಮಹೋತ್ಸವ :ಸಾಮೂಹಿಕ ವಿವಾಹ : ಹೆಸರು ನೋಂದಣಿಗೆ ಸೂಚನೆ

ಮುದ್ದೇಬಿಹಾಳ : ತಮ್ಮ ಪುತ್ರ ಕಿರಣ ಮದರಿ ಅವರ ಕಲ್ಯಾಣ ಮಹೋತ್ಸವದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ಮೇ.18 ರಂದು ಆಯೋಜಿಸಲಾಗಿದ್ದು ಆಸಕ್ತ ವಧು ವರರು ತಮ್ಮ ಹೆಸರುಗಳನ್ನು ನೋಂದಾಯಿಸಲು ಕಲ್ಯಾಣ ಮಹೋತ್ಸವ ಸಮೀತಿ ಸಂಚಾಲಕ, ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮಲ್ಲಿಕಾರ್ಜುನ ಎನ್. ಮದರಿ ತಿಳಿಸಿದ್ದಾರೆ. ಈ

Read More