ಭಾವಚಿತ್ರಗಳಿಗೆ ಅಪಮಾನ ತಡೆಗಟ್ಟಲು ಪೊಲೀಸರಿಗೆ ಬಿಜೆಪಿ ಪತ್ರ
ಯತ್ನಾಳ ಆಪ್ತ, ಜಿಪಂ ಮಾಜಿ ಉಪಾಧ್ಯಕ್ಷ ದೇಸಾಯಿ ವಿರುದ್ಧ ಕ್ರಮಕ್ಕೆ ಆಗ್ರಹ ಮುದ್ದೇಬಿಹಾಳ : ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಅವರನ್ನು ಉಚ್ಚಾಟಿಸಿದ್ದನ್ನು ವಿರೋಧಿಸುವ ನೆಪದಲ್ಲಿ ಪ್ರತಿಭಟನಾ ರ‍್ಯಾಲಿ ನೆಪವಾಗಿಟ್ಟುಕೊಂಡು ಬಿಜೆಪಿ ನಾಯಕರ ಭಾವಚಿತ್ರಗಳಿಗೆ ಅಪಮಾನಿಸುವುದನ್ನು ತಡೆಗಟ್ಟುವಂತೆ ಇಲ್ಲಿನ ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ ಪೊಲೀಸ್ ಠಾಣೆಗೆ
Read More