ನಾಗರಬೆಟ್ಟ : ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.99.46 ಫಲಿತಾಂಶ
ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಗುಡ್ಡದ ಬಳಿ ಇರುವ ಆಕ್ಸಫರ್ಡ್ ಸಮೂಹ ಶಿಕ್ಷಣ ಸಂಸ್ಥೆಯ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಶೇ.99.46 ರಷ್ಟಾಗಿದೆ. ಪರೀಕ್ಷೆಗೆ ಹಾಜರಾದ 1120 ವಿದ್ಯಾರ್ಥಿಗಳಲ್ಲಿ 1114 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 658 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, ಪಿಸಿಎಂಬಿ ವಿಭಾಗದಲ್ಲಿ 501 ವಿದ್ಯಾರ್ಥಿಗಳು
Read More